Author: U PLUS TV

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಾವು ಸಲ್ಲಿಸಿದ ದಕ್ಷ ಪ್ರಾಮಾಣಿಕೆ ಸೇವನೆ ಗುರುತಿಸಿ ಕರ್ನಾಟಕ ರಾಜ್ಯ ಸರಕಾರದಿಂದ ನೀಡಲ್ಪಡುವ 2025-2026 ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿರುವಂತಹ…

ಕಾಶಿಪಟ್ಣ : ಸರ್ಕಾರಿ ಪ್ರೌಢಶಾಲೆ, ಕಾಶಿಪಟ್ಣವು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಶೇ. 100ರಷ್ಟು ಯಶಸ್ಸು ದಾಖಲಿಸಿ ಐತಿಹಾಸಿಕ ಸಾಧನೆ ಮಾಡಿದೆ. ಈ ಮೂಲಕ ಶಾಲೆಯು ಸತತ ಮೂರನೇ ಬಾರಿಗೆ ಶತಶತಾಂಕ ಫಲಿತಾಂಶ ಗಳಿಸಿ,…

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದೆ. ಸರ್ಕಾರ ತೃತೀಯ ಭಾಷಾ ವಿಷಯಕ್ಕೆ ಗ್ರೇಡ್ ಬದಲು ಅಂಕವನ್ನೇ ನೀಡಲು ತೀರ್ಮಾನಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 94.1% ಪಾಸಾಗಿದ್ದಾರೆ. ಪರೀಕ್ಷೆ ಬರೆದ 7 ಲಕ್ಷದ…

ಬೆಂಗಳೂರು : ಆಲ್ ಇಂಡಿಯಾ ಸ್ಟಾಕ್ ವಿಟ್ನೆಸ್ ರಿಫಾರ್ಮ್ ಎಕ್ಸ್ಪರ್ಟ್ ಕಮಿಟಿ ಸದಸ್ಯರಾಗಿ ಆಯ್ಕೆಯಾಗಿರುವ ಕೇಂದ್ರ ಸರ್ಕಾರದ ವಕೀಲರಾದ ಶ್ರೀ ರಾಜಶೇಖರ್ ಹಿಲ್ಯಾರ್ ಅವರಿಗೆ ಬೆಂಗಳೂರು ವಕೀಲರ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಈ…

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ನಡೆಸಿದ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯಾದ್ಯಂತ ಸುಮಾರು 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,…

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಗ್ರಾಮದ ಪ್ರಸಿದ್ಧ ನಿಡಿಗಲ್ ಲೋಕನಾಡು ಲೋಕನಾಥೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ಇತ್ತೀಚೆಗಷ್ಟೇ ಸಿರಿ ಜಾತ್ರೋತ್ಸವ ಮುಗಿಸಿ ಸಂಭ್ರಮದಲ್ಲಿದ್ದ ಭಕ್ತರಿಗೆ ಈ ಘಟನೆ ಆಘಾತ ತಂದಿದೆ. ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ…

ಬೆಳ್ತಂಗಡಿ: ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದು 112 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ಬ್ಯಾಂಕ್ ಆಗಿದ್ದು ಇದರ ಉಪಾಧ್ಯಕ್ಷರಾಗಿ ಕೆ ಧರಣೇಂದ್ರ ಜೈನ್ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ರಾಜ್ಯದ 18 ಜಿಲ್ಲೆಗಳಲ್ಲಿ ಪ್ರಸ್ತುತ…

ಬಂಟ್ವಾಳ : ತುಂಬೆಯ ಬಂಟರ ಭವನದಲ್ಲಿ ಆಯೋಜಿಸಿದ್ದ ಬಂಟ್ವಾಳದ ನರ್ವಲ್ದಡ್ಡ ನಿವಾಸಿ ಮೋಹನ್ ಶೆಟ್ಟಿ ನರ್ವಲ್ದಡ್ಡ ಮತ್ತು ಹರಿಣಾಕ್ಷಿ ಎಂ ಶೆಟ್ಟಿ ದಂಪತಿಗಳ ಪುತ್ರಿ ವಿದುಷಿ ಸಹನಾ ಎಂ. ಶೆಟ್ಟಿ ನರ್ವಲ್ದಡ್ಡ ಇವರ ಭರತನಾಟ್ಯ ರಂಗಪ್ರವೇಶ…

ಬೆಳ್ತಂಗಡಿ: ಕುಲಾಲ್ ಫ್ರೆಂಡ್ಸ್ ಕುಂಡದಬೆಟ್ಟು ಇದರ ಆಶ್ರಯದಲ್ಲಿ ಪ್ರಥಮ ಬಾರಿಗೆ ನಡೆಯುವ ಬಿಡ್ಡಿಂಗ್ ಮಾದರಿಯ ಕ್ರಿಕೆಟ್ ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಮಾನ್ಯ ಶಾಸಕರಾದ ಹರೀಶ್ ಪೂಂಜರವರು ಬಿಡುಗಡೆಗೊಳಿಸಿದರು.

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬೈರ್ಲಚ್ಚಿಲ್…