ಉಜಿರೆ: ಇತ್ತೀಚಿಗೆ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಉಜಿರೆಯ ನಿವೃತ್ತ ಯೋಧರಾದಡಾ.ಗೋಪಾಲಕೃಷ್ಣ ಕಾಂಚೋಡು ಅವರಿಗೆ ನಿವೃತ್ತ ಸಾಧಕ ಯೋಧ ಪ್ರಶಸ್ತಿಯನ್ನು ಸೇನಾ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿಯವರು ಪ್ರದಾನ ಮಾಡಿದರು. ಈ ಪ್ರಶಸ್ತಿ ಪಡೆದ ದಕ್ಷಿಣ ಭಾರತದ…
Author: U PLUS TV
ಉಜಿರೆ: ಅಭಿವೃದ್ಧಿಯ ಹರಿಕಾರ ಎಂದೇ ಖ್ಯಾತರಾಗಿರುವ ಬೆಳ್ತಂಗಡಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಭಕ್ತಿಯ ವಿಚಾರದಲ್ಲೂ ತಮ್ಮ ಬದ್ಧತೆಯನ್ನು ಮೆರೆದಿದ್ದಾರೆ. ಉಜಿರೆ ಪಾರ ಎಂಬಲ್ಲಿರುವ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ಶಾಸಕರು…
ಮೊಗ್ರು : (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸವನ್ನು ಉದ್ಯಮಿಗಳಾದ…
ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ 27ನೇ ವಾರ್ಷಿಕೋತ್ಸವವನ್ನು ದಿನಾಂಕ:22.03.2026ರಂದು ಆಚರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ನೆರವೇರಿಸಿದರು. ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀಯುತ…
ಉಡುಪಿ: ಉಡುಪಿ ಜಿಲ್ಲೆಯ ಜಡ್ಕಲ್ ಗ್ರಾಮದಲ್ಲಿ ಮಧ್ಯಾಹ್ನದ ಮೋಜು ವಿಧಿಯಾಟವಾಗಿ ಪರಿಣಮಿಸಿದೆ. ಗೆಳೆಯರೊಂದಿಗೆ ಸೇರಿ ಹೊಳೆಯಲ್ಲಿ ಈಜಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗೋವಿಂದ ತೀರ್ಥ ಹೊಳೆಯ ಕಿಳಿನಗುಂಡಿ ಪ್ರದೇಶದಲ್ಲಿ ನಡೆದಿದೆ. ಮೃತರನ್ನು…
ಸುಳ್ಯ: ಜೇಬಿನಲ್ಲಿದ್ದ ಮೊಬೈಲ್ ಫೋನ್ ಏಕಾಏಕಿ ಸ್ಫೋಟಗೊಂಡು ಯುವಕನೊಬ್ಬ ಗಾಯಗೊಂಡಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರಿನಲ್ಲಿ ನಡೆದಿದೆ. ಕಲ್ಮಕಾರಿನ ನಿವಾಸಿ ಗುರುಪ್ರಸಾದ್ ನಿಡುಬೆ ಎಂಬುವವರೇ ಮೊಬೈಲ್ ಸ್ಫೋಟದಿಂದ ಗಾಯಗೊಂಡ ದುರ್ದೈವಿ.…
ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಮಾ. 22 ರಂದು ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಮಾನ್ಯ ಡಾ. ಭಗವಾನ್ ಬಿ.ಸಿ ಭೇಟಿ ನೀಡಿದರು. ಬಳಿಕ ಆಸ್ಪತ್ರೆಯ ವಿಭಾಗ ಮುಖ್ಯಸ್ಥರನ್ನು…
ಉಜಿರೆ: ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಯವರು ನೀಡುವ “ನಿವೃತ್ತ ಸಾಧಕ ಯೋಧ” ಪ್ರಶಸ್ತಿಗೆ ಭಾಜನರಾದ ಲ | ಗೋಪಾಲಕೃಷ್ಣ ಕಾಂಚೋಡು ರವರು ದೆಹಲಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ ಉಜಿರೆಗೆ…
ಅಳದಂಗಡಿ: ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ಇಂದು ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿತ್ತು. ಸುಮಾರು 13 ಅಡಿ ಉದ್ದದ ಈ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಅಳದಂಗಡಿಯ ನಿವಾಸಿ ವೀರೇಂದ್ರ…
ವೇಣೂರು: ದಕ್ಷಿಣ ಕನ್ನಡದ ಪ್ರಸಿದ್ಧ ಕಂಬಳಗಳಲ್ಲೊಂದಾದ ವೇಣೂರು ಪೆರ್ಮುಡದ 33ನೇ ವರ್ಷದ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಅತ್ಯಂತ ವೈಭವದಿಂದ ಜರುಗಿತು. ಈ ಕಂಬಳದ ವಿವಿಧ ವಿಭಾಗಗಳಲ್ಲಿ ಜಯಭೇರಿ ಬಾರಿಸಿದ ವೀರ ಕಲಿಗಳು ಮತ್ತು…

