ಬೆಳ್ತಂಗಡಿ: ಮಂಗಳೂರಿನ ಪಣಂಬೂರು ಸಮುದ್ರ ತೀರದಲ್ಲಿ ಈಜಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಕೊಚ್ಚಿ ಹೋಗಿದ್ದ ಬೆಳ್ತಂಗಡಿಯ 14 ವರ್ಷದ ಶಾಲಾ ವಿದ್ಯಾರ್ಥಿ ಶ್ರೇಯಸ್ ಮೃತದೇಹ ಕೊನೆಗೂ ಪತ್ತೆಯಾಗಿದೆ. ಅಕ್ಟೋಬರ್ 4ರಂದು ಕಾಣೆಯಾಗಿದ್ದ ಬಾಲಕನ ಶವ ಇಂದು ಸಂಜೆ…
Author: U PLUS TV
ಉಜಿರೆ: ಆರೋಗ್ಯ, ಪರಿಸರ ಸುಸ್ಥಿರತೆ ಹಾಗೂ ಕೈಗಾರಿಕಾ ಪರಿವರ್ತನೆಗೆ ರಸಾಯನಶಾಸ್ತ್ರದ ನವೀನ ಸಂಶೋಧನೆಗಳು ಮತ್ತು ತಂತ್ರಜ್ಞಾನಗಳ ಕೊಡುಗೆಯನ್ನು ಅನ್ವೇಷಿಸುವ ಉದ್ದೇಶದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ರಸಾಯನಶಾಸ್ತ್ರ ವಿಭಾಗದ ವತಿಯಿಂದ “Chemical Synergies:…
ಉಜಿರೆ: ಆಧುನಿಕ ಜೈವಿಕ ವಿಜ್ಞಾನ ಕ್ಷೇತ್ರದಲ್ಲಿ ಗಣಕ ತಂತ್ರಜ್ಞಾನ ಹಾಗೂ ದತ್ತಾಂಶ ವಿಶ್ಲೇಷಣೆಯ ಮಹತ್ವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು, ಉಜಿರೆಯ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ “ಕಂಪ್ಯೂಟೇಶನಲ್ ಬಯೋಟೆಕ್ನಾಲಜಿ” ವಿಷಯದ…
ಉಜಿರೆ: “ವ್ಯಸನ ಮುಕ್ತ ಹಾಗೂ ಕ್ಷಯ ಮುಕ್ತ ಯುವಜನತೆ” ಎಂಬ ಆಶಯದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜು, ಉಜಿರೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಕಲ್ಮಂಜ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ…
ವಿಟ್ಲ: ವಿಟ್ಲ ಸಮೀಪದ ಕೇಪು ಗ್ರಾಮದಲ್ಲಿ ದುರಂತವೊಂದು ಸಂಭವಿಸಿದ್ದು, ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಪು ಗ್ರಾಮದ ನೀರಕಜೆ ನಿವಾಸಿ, 35 ವರ್ಷದ ಟಿಪ್ಪರ್ ಚಾಲಕ ದಿನೇಶ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತ ದಿನೇಶ್…
ಉಜಿರೆ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೀಡಿದ ಮಹತ್ವದ ಕೊಡುಗೆಯನ್ನು ಗುರುತಿಸಿ, ಅನುಗ್ರಹ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ. ಡಾ. ವಿಜಯ್ ಲೋಬೋ ಅವರಿಗೆ ‘ಎಕ್ಸೆಲ್ ವಿದ್ಯಾಭೂಷಣ–2026’ ಪ್ರಶಸ್ತಿ…
ತಣ್ಣೀರುಪಂತ: ಗ್ರಾಮದ ಅಭಿನಂದನಾ ಸಮಿತಿ ವತಿಯಿಂದ ಪ್ರತಿಷ್ಟಿತ ಕರ್ನಾಟಕ ಟಿವಿ ಕೊಡಮಾಡುವ ಕರಾವಳಿ ಹಾಗೂ ಮದ್ಯ ಕರ್ನಾಟಕ ವಿಭಾಗದಲ್ಲಿ “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಗೌರವಾಭಿನಂದನೆ-2026 ಕಾರ್ಯಕ್ರಮ ಅ.…
ಶಿಶಿಲ: ಮಂತ್ರಾಲಯಕ್ಕೆ ಕ್ಷೇತ್ರ ದರ್ಶನಕ್ಕಾಗಿ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೆಳ್ತಂಗಡಿ ತಾಲೂಕಿನ ಶಿಶಿಲ ನಿವಾಸಿ ಯುವಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಿಶಿಲ…
ಚಾರ್ಮಾಡಿ: ಮುಂಡಾಜೆ ಪದವಿಪೂರ್ವ ಕಾಲೇಜು ಇಲ್ಲಿನ 2026 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು, ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ, ಚಾರ್ಮಾಡಿ ಇದರ ಸಭಾಂಗಣದಲ್ಲಿ ದಿನಾಂಕ 04.10.2026 ನೇ ಆದಿತ್ಯವಾರ…
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಗರ ಪುನರ್ ವಸತಿ ಕಾರ್ಯಕರ್ತರಾದ ಫೌಝಿಯಾಇವರ ಮಾರ್ಗದರ್ಶನದಲ್ಲಿ ದಾನಿಗಳ ಸಹಾಯದ ಮೂಲಕ ಬೆಳ್ತಂಗಡಿ ಗುರಿಂಗಣ ಸಮೀಪದ ಬಿ.ಕೆ. ಆದಮ್ ಅವರ ಸುಪುತ್ರನಾದ 10 ವರ್ಷದ ಮಗನಾದ ಅಹ್ಮದ್ ಅಫ್ಲಾಲ್ ಮಗುವಿಗೆ ವೀಲ್…

