Author: U PLUS TV

ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸಮೀಪದ ಅರಸಮಜಲು ಎಂಬಲ್ಲಿ ಘಟನೆ ನಡೆದಿದೆ. ನೇತ್ರಾವತಿ ನದಿಗೆ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತಪಟ್ಟ ಬಾಲಕ ನಿಶಾಂತ್ (16) ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ…

ಬೆಳ್ತಂಗಡಿ: 33 ನೇ ವರ್ಷದ ಇತಿಹಾಸ ಪ್ರಸಿದ್ಧ ವೇಣೂರು – ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು 21.03.2026ನೇ ಶನಿವಾರ ಅದ್ದೂರಿಯಾಗಿ ನಡೆಯಲಿದ್ದು, ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ, ಸಮಿತಿಯ ಸಂಚಾಲಕರಾಗಿ ಉದ್ಯಮಿ ಪ್ರವೀಣ್‌ ಫೆರ್ನಾಂಡಿಸ್, ಹಳ್ಳಿಮನೆ…

ಬೆಳ್ತಂಗಡಿ : ಭಾರತೀಯ ಸೇನೆಯಲ್ಲಿ ದೇಶದ ಗಡಿ ಕಾಯ್ದು, ನಿವೃತ್ತಿಯ ನಂತರವೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದು ಸಾಧಾರಣ ಮಾತಲ್ಲ. ಅಂತಹ ಅಪರೂಪದ ಸಾಧಕರಿಗೆ ಭಾರತೀಯ ಸೇನೆಯು ನೀಡುವ ಅತ್ಯುನ್ನತ ‘ನಿವೃತ್ತ ಸಾಧಕ ಯೋಧ’ (Veterans Best…

ಉಜಿರೆ: ಟಿ.ಪ್ರಕಾಶ ಪ್ರಭು, ವಿಶ್ರಾಂತ ಗಣಿತ ಪ್ರಾಥ್ಯಾಪಕರು, ಶ್ರೀ ಧ.ಮ.ಪದವಿ ಕಾಲೇಜು ಉಜಿರೆ, ಇವರು ತಮ್ಮ Ph.D ಪದವಿಗಾಗಿ ಮಂಡಿಸಿದ “ಸಮ್ ಸ್ಟಡೀಸ್ ಇನ್ ಪೊಯ್ಂಟ್ ಸೆಟ್ ಟೊಪೊಲಜಿ- ಸಮ್ ಫಂಕ್ಷನ್ಸ ವಯಾ ಆಲ್ಫಾ ಓಪನ್…

ಬೆಳ್ತಂಗಡಿ : ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ ಪಕ್ಷದ ಕಚೇರಿಯಲ್ಲಿ ನಡೆಯಿತು. ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ, ಬೆಳ್ತಂಗಡಿ ಮಂಡಲ…

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಗ್ರಾಮ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಲಯನ್ಸ್ ಸೇವಾ ಭವನ ನಿರ್ಮಾಣಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನವನ್ನು ಮಾ.16 ರಂದು ಶ್ರೀ ಕ್ಷೇ.ಗ್ರಾ.ಯೋ. ಯೋಜನಾಧಿಕಾರಿ…

ಗುರುವಾಯನಕೆರೆ: ವೈದ್ಯಕೀಯ ಅಥವಾ ಇಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕೆಂಬ ಕನಸು ನಿಮಗಿದೆಯೇ? ದೇಶದ ಪ್ರತಿಷ್ಠಿತ ಸಂಸ್ಥೆಗಳಾದ ಏಮ್ಸ್‌ ಐಐಟಿ (IIT), ಅಥವಾ ಎನ್‌ಐಐಟಿ ಸೇರುವ ಗುರಿ ನಿಮ್ಮದೇ? ಹಾಗಿದ್ದರೆ ನಿಮಗಾಗಿ ಇಲ್ಲಿದೆ ಒಂದು ಸುವರ್ಣಾವಕಾಶ! ದಕ್ಷಿಣ…

ಮೊಗ್ರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪುತ್ತೂರು -ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ರೂ. 240 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ…

ಕಡಬ: ಇತ್ತೀಚೆಗೆ ಐರ್ಲೆಂಡಿನಲ್ಲಿ ಸಾವೀಗೀಡಾಗಿರುವ ಕುಟ್ರುಪ್ಪಾಡಿ ನಿವಾಸಿ ಸಾಂಜೋ ಸುನೀಲ್ ಅವರ ಸಾವಿನ ಕುರಿತು ಅನೇಕ ಸಂದೇಹಗಳಿದ್ದು ಇದರ ಸಮಗ್ರ ತನಿಖೆ ನಡೆಸಬೇಕೆಂದು ಅಗ್ರಹಿಸಿ ಕಡಬದ ಕ್ರಿಶ್ಚಿಯನ್ ಲೈಟ್ನಿಂಗ್ ಮತ್ತು ಮಲಯಾಳಿ ಫ್ರೆಂಡ್ಸ್ ನೇತೃತ್ವದಲ್ಲಿ ಕಡಬ…

ಉಜಿರೆ: ಎಲೆಕ್ಟ್ರಿಕ್ ಮೋಟಾರ್ ವೈಂಡಿಂಗ್, ಪಂಪ್ ಸೆಟ್ ರಿಪೇರಿ ಮತ್ತು ಸ್ಟಾರ್ಟರ್ಸ್ ತರಬೇತಿ(ಸಿಂಗಲ್ ಫೇಸ್, ತ್ರಿಫೇಸ್ ಮೋಟಾರ್ ವೈಂಡಿಂಗ್, ಫ್ಯಾನ್‌ ವೈಂಡಿಂಗ್, ಇಂಡಕ್ಷನ್ ಮೋಟಾರ್, ಸಬ್‌ಮರ್ಸಿಬಲ್ ಪಂಪ್, ಯುನಿವರ್ಸಲ್ ಮೋಟಾರ್, ಸ್ಟಾರ್-ಡೆಲ್ಟಾ ಸ್ಟಾರ್ಟರ್) ಉಚಿತ ತರಬೇತಿ…