ಕಾಸರಗೋಡು: ಕಾಸರಗೋಡು ಜಿಲ್ಲೆಯ ಚೆಂಗಳ ಪಂಚಾಯತಿನ ಒಂದನೇ ವಾರ್ಡಿನ ಮೀನಾಡಿ ಪಲ್ಲ ಯಮುನಾ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಸರಗೋಡು ತಾಲೂಕಿನ ವಾತ್ಸಲ್ಯ ಸದಸ್ಯರಾದ ಯಮುನಾ ರವರಿಗೆ ಕ್ಷೇತ್ರದಿಂದ…
Author: U PLUS TV
ಉಜಿರೆ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಶಿವಾನಂದ ತಗಡೂರು ಅವರನ್ನು…
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಮಂಗಳೂರು ವಿಭಾಗ ಸಹಪ್ರಭಾರಿಯಾಗಿ ಆಯ್ಕೆಯಾದ ಜಯಂತ್ ಕೋಟ್ಯಾನ್ ಹಾಗೂ ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಸೀತಾರಾಮ ಬೆಳಾಲು ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ…
ಬೆಳ್ತಂಗಡಿ: ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್…
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರು ವಲಯದ ಪಡ್ಡತದಡ್ಕ ದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆಸಲಾಯಿತು. ವೇಣೂರು ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾರ್ಯಕ್ರಮ ಉದ್ಘಾಟನೆ ಮಾಡಿದರು.…
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕೊರಿಂಜ ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಗುರುವಾಯನಕೆರೆ ಇದರ ನೇತೃತ್ವದಲ್ಲಿ ಮಹಿಳಾ ಜ್ಞಾನ ವಿಕಾಸ…
ಉಜಿರೆ: ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ನಾವಿದ್ದೇವೆ. ದೇವಸ್ಥಾನ ಉಜಿರೆಯ ಅಸ್ಮಿತೆ ಇದ್ದಂತೆ. ನಮ್ಮಂಥ ಅನೇಕರಲ್ಲಿ ಜೀವನೋತ್ಸಾಹ ತುಂಬಿದ ಶ್ರದ್ಧಾಕೇಂದ್ರವಿದು. ಆರ್.ಎಸ್.ಎಸ್. ಶತ (೧೦೦) ಸಂಭ್ರಮದಲ್ಲಿರುವ ಈ ಸಂದರ್ಭದಲ್ಲಿ ಜನಾರ್ದನ ಸ್ವಾಮಿ…
ಉಜಿರೆ : ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಕಾಲೇಜಿನ ಹಿಂದಿ ವಿಭಾಗವು ಆಯೋಜಿಸಿದ ಉಮಂಗ್- 2026′ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 10 ವಿದ್ಯಾರ್ಥಿಗಳ ತಂಡವು…
ಉಡುಪಿ: ತಂದೆ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಹದಿನಾರರ ಹರೆಯದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲ್ಲೂರಿನ ಕೆರಾಡಿ ಗ್ರಾಮದ ಹಯ್ಯಂಗಾರು ನಿವಾಸಿ ಮಂಜುನಾಥ ನಾಯ್ಕ…
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಯ ವಿಧ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಂಗಳೂರು ಇವರಿಂದ ನಡೆಸಲ್ಪಟ್ಟ ಬುಲ್ ಬುಲ್ ವಿದ್ಯಾರ್ಥಿಗಳ ಸುವರ್ಣ ಗರಿ ಜಿಲ್ಲಾ ಪ್ರಶಸ್ತಿ ಪರೀಕ್ಷೆಯಲ್ಲಿ…

