Author: U PLUS TV

ಬೆಳ್ತಂಗಡಿ: ಮಂಗಳೂರಿನ ಪಣಂಬೂರು ಸಮುದ್ರಕ್ಕೆ ಈಜಲು ತೆರಳಿದ್ದ ಬೆಳ್ತಂಗಡಿಯ ಒಂಬತ್ತನೇ ತರಗತಿ ವಿದ್ಯಾರ್ಥಿಯೋರ್ವ ಅಲೆಗಳ ಸೆಳೆತಕ್ಕೆ ಸಿಲುಕಿ ನೀರುಪಾಲಾದ ದಾರುಣ ಘಟನೆ ಭಾನುವಾರ ಸಂಜೆ ನಡೆದಿದೆ. ಬಾಲಕನನ್ನು ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ ಶೇಖರ್ ಎಂಬುವವರ 15…

ಕಲ್ಲಡ್ಕ: ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಟ್ರಸ್ಟಿನ ಮೊದಲ ಸಭೆಯು ಮೆಲ್ಕಾರ್ ಬಿರ್ವ ಸೆಂಟರ್ ನ ಮಿನಿ ಹಾಲ್ ನಲ್ಲಿ ಅಕ್ಟೋಬರ್ 4 ಆದಿತ್ಯವಾರ ಜರಗಿತು. ಸಭೆಯಲ್ಲಿ ಟ್ರಸ್ಟಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಚಂದ್ರ…

ಮುಂಡಾಜೆ: ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆ ಇದರ ರೋವರ್ಸ್-ರಂಜರ್ಸ್, ಸ್ಕೌಟ್-ಗೈಡ್ಸ್, ಹಾಗೂ ಕಬ್-ಬುಲ್ ಬುಲ್ ವಿಭಾಗದ ವತಿಯಿಂದ ಸರ್ವಧರ್ಮ ಪ್ರಾರ್ಥನೆಯನ್ನು ನಡೆಸಲಾಯಿತು. ಧಾರ್ಮಿಕ ಸೌಹಾರ್ದತೆಯನ್ನುಂಟು ಮಾಡುವ ಈ…

ದೋಹಾ, ಕತಾರ್: ಭಾರತೀಯ ರಾಯಭಾರ ಕಚೇರಿ, ದೋಹಾ ಇದರ ಆಶ್ರಯದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)ಕ್ಕೆ ಸಂಯೋಜಿತವಾಗಿರುವ ಪ್ರಮುಖ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನೆಯಾದ ಕರ್ನಾಟಕ ಸಂಘ ಕತಾರ್ (KSQ) ವತಿಯಿಂದ ಆಯೋಜಿಸಲಾಗುತ್ತಿರುವ 71ನೇ…

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಆರಂಭಗೊಂಡಿದ್ದ 28ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಹಾಗೂ ಭಜನೋತ್ಸವ ಕಾರ್ಯಕ್ರಮವು ಅತ್ಯಂತ ವೈಭವದಿಂದ ನೆರವೇರಿದೆ. ಅಕ್ಟೋಬರ್ 4ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಈ ಅದ್ಧೂರಿ…

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಒಂದು ತಿಂಗಳ ಕಾಲ ನಡೆದ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮದ ಸಮಾರೋಪ ಸಮಾರಂಭವು ನಿರೂಪಕಿ ರೇಣುಕಾ ಕಾಣಿಯೂರ್ ಅವರ ಐಸಿರಿ ಮನೆಯಲ್ಲಿ ಅಕ್ಟೋಬರ್ 1…

ಮಂಗಳೂರು : ಜಪಾನ್‌ ನ ನಾಗೋಯಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟು, ಕರಾವಳಿಯ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಹಾರಿಸಿ ತಾಯ್ನಾಡು ಮಂಗಳೂರಿಗೆ ಮರಳಿದ ಅರ್ಜುನ…

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆ ಇಲ್ಲಿನ ಕಬ್ಸ್- ಬುಲ್ ಬುಲ್, ಸೌಟ್ಸ್- ಗೈಡ್ಸ್,…

ಉಜಿರೆ: ಎಸ್‌.ಡಿ.ಎಂ ಪಿಯು ಕಾಲೇಜು, ಉಜಿರೆಯ ವಾಣಿಜ್ಯ ವಿಭಾಗದ ವತಿಯಿಂದ ಸಿಎ ಫೌಂಡೇಶನ್ ತರಬೇತಿ ತರಗತಿಯನ್ನು ಉದ್ಘಾಟಿಸಲಾಯಿತು. ಪರೀಕ್ಷಾ ಅಕಾಡೆಮಿಯ ಸಿಎಸ್ ಹರ್ಷಿಳಾ ಅವರು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು…

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರೂಪಿಸಲಾದ ‘STEP UP 2026 – Step Towards Responsible Citizenship’ ಕಾರ್ಯಕ್ರಮಕ್ಕೆ ಅ. 3ರಂದು ಚಾಲನೆ ನೀಡಲಾಯಿತು.…