ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ ದಿನಾಂಕ:02.10.2026ರಂದು ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಜಂಟಿಯಾಗಿ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪಿತ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಸಭೆಯ ಅಧ್ಯಕ್ಷಸ್ಥಾನವನ್ನಲಂಕರಿಸಿದ್ದ ಸಿಯೋನ್ ಆಶ್ರಮದ…
Author: U PLUS TV
ಉಜಿರೆ: ಉಜಿರೆಯ ವರ್ತಕರ ಕುಟುಂಬ ಮಿಲನದ ಆಮಂತ್ರಣ ಪತ್ರಿಕೆಯನ್ನು ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವರ್ತಕರ ಸಂಘದ ಪದಾಧಿಕಾರಿಗಳು, ಸದಸ್ಯರು…
ಉಜಿರೆ: ಉಜಿರೆಯಲ್ಲಿ ಕಂಪ್ಯೂಟರ್ ಸರ್ವೀಸ್ ಹಾಗೂ ಸೇಲ್ಸ್ ಮಳಿಗೆಗಳ ವಿರುದ್ಧ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಅವಹೇಳನಕಾರಿ ಮತ್ತು ಆಧಾರರಹಿತ ವಿಡಿಯೋ ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ಉಜಿರೆಯ ಕಂಪ್ಯೂಟರ್ ವರ್ತಕರು ವರ್ತಕ ಸಂಘಕ್ಕೆ ಅಧಿಕೃತವಾಗಿ ದೂರು…
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಮುಂಗಾರು (ಖಾರಿಫ್) ಋತುವಿನಲ್ಲಿ ಎದುರಾದ ತೀವ್ರ ಮಳೆ ಕೊರತೆ, ಕುಡಿಯುವ ನೀರಿನ ಅಭಾವ ಹಾಗೂ ಕೃಷಿ ನಷ್ಟದಿಂದ ಎದುರಾಗಿದ್ದ ಅಭೂತಪೂರ್ವ ಸಂಕಷ್ಟಕ್ಕೆ ಕೊನೆಗೂ…
ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆ–ಶಕ್ತಿನಗರ–ವೇಣೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ ರಸ್ತೆಯು ಈ ಬಾರಿಯ ಮಳೆಗಾಲದಲ್ಲಿ ಭಾರೀ ಮಳೆಯಿಂದಾಗಿ ತೀವ್ರವಾಗಿ ಹಾನಿಗೊಳಗಾಗಿ, ಹಲವೆಡೆ ಡಾಂಬರು ಕಿತ್ತುಹೋಗಿ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದವು. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚಾರಕ್ಕೆ…
ಮಡಂತ್ಯಾರು: ಜೆಸಿಐ ಮಡಂತ್ಯಾರಿನ 36 ನೇ ಸಾಲಿನ ವರ್ಣರಂಜಿತ ಜೇಸಿ ಸಪ್ತಾಹ ಶ್ರೀ ಗಣಪತಿ ಮಂಟಪ ಮಡಂತ್ಯಾರಿನಲ್ಲಿ ಉದ್ಘಾಟನೆಗೊಂಡಿತು. ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರು, ವರ್ತಕ ಬಂಧು ಸಹಕಾರಿ ಬ್ಯಾಂಕ್ ನ ಅಧ್ಯಕ್ಷರೂ ಆದ ಜೇಸಿ ಜಯಂತ್…
ಉಜಿರೆ: ಅ. 2 ರಂದು ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ…
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಇಂಟರ್ಯಾಕ್ಟ್ ಕ್ಲಬ್ನ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ…
ಕಾಶಿಪಟ್ಣ: 15 ನೇ ವರ್ಷದ ಕಾಶಿಪಟ್ಣ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕೇಳ ಮಾಗಣೆ ಗುರಿಕಾರರಾದ ಶ್ರೀ ಅಶೋಕ್ ಕೋಟ್ಯಾನ್ ಪಡ್ಯೋಡಿಯವರು ಬಿಡುಗಡೆ ಮಾಡಿದರು. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕಾಶಿಪಟ್ಣ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ…
ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಭಾಗದ ಜನತೆಯ ದಶಕಗಳ ಬೇಡಿಕೆ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡಕ್ಕೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ 65 ಲಕ್ಷ ಅನುದಾನವನ್ನು ಮಂಜೂರು ಗೊಳಿಸಿ ದಿನಾಂಕ…

