ದೋಹಾ, ಕತಾರ್ — ಎರಡು ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕೃತೆ ನಿಖತ್ ಜರೀನ್ ಅವರ ಗೌರವ ಸಮಾರಂಭ ಹಾಗೂ ಸಮುದಾಯದೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಘ ಕತಾರ್ನ ಪ್ರತಿನಿಧಿಗಳು ಭಾಗವಹಿಸಿದರು.…
Author: U PLUS TV
ಬೆಳಾಲು: ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ. ಪ್ರತಿ ವರ್ಷ ದೀಪಾವಳಿ ಪ್ರಯುಕ್ತ ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ನಡೆಯುವ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಉಳಿಕೆ…
ಉಜಿರೆ: ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಿಗುವುದೇ ಸರಕಾರದ ಆಶಯ. ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಣುತ್ತಿದೆ. ನಾಡಿನ ಬೆಳಕಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಎಲ್ಲ ಶಿಕ್ಷಕರಿಗೆ ಅನಂತ ಅಭಿನಂದನೆಗಳು. ಜೀವನ ಶಿಕ್ಷಣ ನೀಡುವ ಮೂಲಕ…
ಬೆಳ್ತಂಗಡಿ : ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ (ITDP) ಅಡಿಯಲ್ಲಿ ಅಳಿವಿನಂಚಿನಲ್ಲಿರುವ ಮೂಲನಿವಾಸಿ (PVTG) ಸಮುದಾಯಗಳಿಗೆ ನೀಡಲಾಗುತ್ತಿದ್ದ ಪೌಷ್ಟಿಕ ಆಹಾರ ಕಿಟ್ಗಳ ಪೂರೈಕೆ ಕಳೆದ ಹಲವು ತಿಂಗಳಿಂದ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ತಕ್ಷಣವೇ ಆಹಾರ ಕಿಟ್ ವಿತರಣೆಯನ್ನು…
ಮಂಗಳೂರು: ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್ನಲ್ಲಿ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತ ವಿದ್ಯಾರ್ಥಿಯನ್ನು ನಗರದ ಪ್ರಸಿದ್ಧ ಸೇಂಟ್ ಅಲೋಶಿಯಸ್ ಕಾಲೇಜಿನ ಶಮ್ಮಾಝ್ ಎಂದು…
ಉಜಿರೆ: ಆಳ್ವಾಸ್ ಸೆಂಟ್ರಲ್ ಸ್ಕೂಲ್, ಮೂಡುಬಿದಿರೆಯಲ್ಲಿ ಸೆ.25 ರಂದು 2026ನೇ ಸಾಲಿನ AICS ಜಿಲ್ಲಾ ಮಟ್ಟದ ಕ್ರಾಸ್ ಕಂಟ್ರಿ ಓಟ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳು…
ಕನ್ಯಾಡಿ: ಧರ್ಮಸ್ಥಳ ಕನ್ಯಾಡಿ ಶ್ರೀನಿವಾಸ ಕೃಪಾ ಕೀರ್ತಿಶೇಷ ಶ್ರೀನಿವಾಸ ರಾವ್ ದೇಲಂಪಾಡಿ ತ್ತಾಯರ ರವರ ಧರ್ಮ ಪತ್ನಿ ಶ್ರೀಮತಿ ರುಕ್ಮಿಣಿ ಯಮ್ಮ ರವರು( 89 ವರ್ಷ ) ದಿನಾಂಕ 26-09-2026 ನೇ ಶನಿವಾರ ದಂದು ಬೆಳಿಗ್ಗೆ…
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಈಜುಕೊಳ ಕೇಂದ್ರದ ಸಹಯೋಗದಲ್ಲಿ ಎರಡು ದಿನಗಳ ವಿಶೇಷ ವಿಪತ್ತು ನಿರ್ವಹಣಾ ತರಬೇತಿ ಶಿಬಿರವು ಎಸ್ಡಿಎಂ ಈಜುಕೊಳದಲ್ಲಿ…
ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ಬೆಳ್ತಂಗಡಿ ಮೂಲದ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಉಷಾರಾಣಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಕರ್ನಾಟಕದ ಗೌವರಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಡಿ ಕೆ…
ಉಜಿರೆ: NABH ಪುರಸ್ಕ್ರತಬೆನಕ ಹೆಲ್ತ್ ಸೆಂಟರ್ನಲ್ಲಿ ನವೀಕೃತ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದಉದ್ಘಾಟನೆಯನ್ನು ಬೆಳ್ತಂಗಡಿಯ ರಾಘವೇಂದ್ರ ನರ್ಸಿಂಗ್ ಹೋಮ್ನ ಹಿರಿಯ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಡಾ.ರೂಪಲತಾ ಎಂ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.…

