ಬಂದಾರು: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸಮಾಲೋಚನಾ ಸಭೆ ಮತ್ತು ಸಮಿತಿ ರಚನೆ
Perla Bypadi Shri Siddivinayaka Temple: ಬಂದಾರು: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮುಂದಿನ ಜ.8ರಿಂದ ಜ.12ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸಮಾಲೋಚನಾ…