Thu. Dec 26th, 2024

ಕೇರಳ

Kerala: ಶಬರಿಮಲೆಗೆ ಭಕ್ತರ ದಂಡು, ತಾತ್ಕಾಲಿಕವಾಗಿ ಸ್ಪಾಟ್ ಬುಕ್ಕಿಂಗ್ ರದ್ದು – ಡಿ.25ರ ತನಕ ವರ್ಚುವಲ್ ಕ್ಯೂ ಮೂಲಕ ಪ್ರತಿದಿನ 54 ಸಾವಿರ ಭಕ್ತರಿಗೆ ಮಾತ್ರವೇ ದರ್ಶನ

ಕೇರಳ:(ಡಿ.23) ಶಬರಿಮಲೆಯಲ್ಲಿ ಮಂಡಲಪೂಜೆ ಉತ್ಸವಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಭಕ್ತರ ಪ್ರವಾಹವೇ ಹರಿದು ಬರತೊಡಗಿದೆ. ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನೇಮಿಸಲಾಗಿದ್ದು, ಎಲ್ಲೆಡೆ ಬಿಗು…

Kerala: ಗರ್ಭಿಣಿ ಪತ್ನಿಯೊಂದಿಗೆ ಕಾಲ ಕಳೆಯಲು ರಜೆ ಕೊಡದ ಅಧಿಕಾರಿಗಳು – ಸ್ಪೆಷಲ್ ಆಪರೇಷನ್ ಗ್ರೂಪ್‌ನ ಕಮಾಂಡೋ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕೇರಳ:(ಡಿ.17) ಕೇರಳ ಪೊಲೀಸರ ವಿಶೇಷ ಕಾರ್ಯಾಚರಣೆ ಗ್ರೂಪ್‌ಗೆ ಸೇರಿದ ಕಮಾಂಡೋ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಕ್ಸಲ್ ಚಟುವಟಿಕೆಯನ್ನು ಭೇದಿಸುವ ಕ್ಯೂಬಿಂಗ್…

Kerala: ಶಬರಿಮಲೆ ಸನ್ನಿಧಾನದಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಾಲಾಧಾರಿ!!

ಕೇರಳ:(ಡಿ.17) ಶಬರಿಮಲೆಯಲ್ಲಿ ಕರ್ನಾಟಕದ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ತಡರಾತ್ರಿ ನಡೆದಿದೆ ಎಂದು ವರದಿಯಿಂದ ತಿಳಿದು…

Kerala‌ : ಹನಿಮೂನ್ ಮುಗಿಸಿ ಬರುತ್ತಿದ್ದ ನವದಂಪತಿ ಅಪಘಾತದಲ್ಲಿ ಮೃತ್ಯು!!!

ಕೇರಳ:(ಡಿ.15) ಹನಿಮೂನ್ ಮುಗಿಸಿ ಬರುತ್ತಿದ್ದಂತಹ ನವದಂಪತಿಗಳು ಅಪಘಾತದಲ್ಲಿ ಮೃತಪಟ್ಟಂತಹ ಘಟನೆ ಕೇರಳದಲ್ಲಿ ನಡೆದಿದೆ. ಇದನ್ನೂ ಓದಿ: ಸಡನ್ನಾಗಿ ದೊಡ್ಮನೆಯಿಂದ ಹೊರಗೆ ಬಂದ ಗೋಲ್ಡ್‌ ಸುರೇಶ್‌…

Leelavathi Baipadittaya: ತೆಂಕುತಿಟ್ಟು ಯಕ್ಷಗಾನದ ಮೊದಲ ಮಹಿಳಾ ಭಾಗವತೆ ಲೀಲಾವತಿ ಬೈಪಾಡಿತ್ತಾಯ ನಿಧನ!!!

Leelavati Baipadittaya:(ಡಿ.15) ಕರಾವಳಿಯ, ಕನ್ನಡದ ಹೆಮ್ಮೆ, ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತೆ…

Kerala: ಬಸ್‌ ಗಾಗಿ ಕಾಯುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ – ನಾಲ್ವರು ವಿದ್ಯಾರ್ಥಿನಿಯರು ಸ್ಪಾಟ್‌ ಡೆತ್!!

ಕೇರಳ: (ಡಿ.13) ಪಾಲಕ್ಕಾಡ್ ಜಿಲ್ಲೆಯ ಕಲ್ಲಡಿಕ್ಕೋಡ್ ಎಂಬಲ್ಲಿ ಶಾಲಾ ವಿದ್ಯಾರ್ಥಿಗಳ ಮೇಲೆ, ಮನ್ನಾರ್ಕಾಡ್ ಕಡೆಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ನಾಲ್ವರು ಮಕ್ಕಳು ದಾರುಣ…

Kerala: ಎರಡು ವರ್ಷದ ಪ್ರೀತಿ – ಮನೆಯವರು ಒಪ್ಪದಿದ್ದಕ್ಕೆ ಓಡಿಹೋಗಿ ಮದುವೆ – ಆಮೇಲೆ ಆಗಿದ್ದು ಮಾತ್ರ ದುರಂತ!!! – ಆಕೆ ಬರೆದ ಡೆತ್‌ ನೋಟ್‌ ನಲ್ಲಿ ಏನಿತ್ತು ಗೊತ್ತಾ?!

ಕೇರಳ:(ಡಿ.9) ಮನೆಯವರ ವಿರೋಧದ ನಡುವೆ ಕೇರಳ ಮೂಲದ ಯುವಕನ ಜೊತೆ ಮದುವೆಯಾಗಿದ್ದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಕೇರಳದ ತಿರುವನಂತಪುರಂ ಜಿಲ್ಲೆಯ ಪಾಲೋಡ್‌ನ ಇಳವಟ್ಟಂನಲ್ಲಿ…

Kerala: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ನಟ ದಿಲೀಪ್ ಗೆ ವಿಐಪಿ ಟ್ರೀಟ್ ಮೆಂಟ್ -ಖಡಕ್‌ ಎಚ್ಚರಿಕೆ ನೀಡಿದ ಕೇರಳ ಹೈಕೋರ್ಟ್‌!!

Kerala:(ಡಿ.7) ಶಬರಿಮಲೆಗೆ ಭೇಟಿ ನೀಡಿದ ನಟ ದಿಲೀಪ್ ಅವರಿಗೆ ವಿಐಪಿ ಚಿಕಿತ್ಸೆ ನೀಡಿರುವುದನ್ನು ಕೇರಳ ಹೈಕೋರ್ಟ್ ಟೀಕಿಸಿದ್ದು, ದೇವಸ್ವಂ ಮಂಡಳಿಯಿಂದ ವಿವರಣೆ ಕೇಳಿದೆ. ಸನ್ನಿಧಾನಂ…

Kerala: ಹೆಂಡತಿ ಮನೆಗೆ ಬಂದ ಗಂಡ – ಥಳಿಸಿ ಕೊಂದ ಸಂಬಂಧಿಕರು – ಅಷ್ಟಕ್ಕೂ ಅಂದು ಆಗಿದ್ದೇನು?!

ಕೇರಳ:(ಡಿ.4) ಪತ್ನಿಯ ಮನೆಗೆ ಬಂದ ಗಂಡನನ್ನು ಸಂಬಂಧಿಕರು ಥಳಿಸಿ ಕೊಂದ ಘಟನೆ ನಡೆದಿದೆ. ತಿರ್ಕುನ್ನಪುಳ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಅರತುಪುಳ ಪೆರುಂಬಳ್ಳಿಯ ಪುತನಪರಂನ…

Kerala: ಶಬರಿಮಲೆಯಲ್ಲಿ ಭಾರೀ ಮಳೆ – ಅರಣ್ಯ ಮಾರ್ಗ ತಾತ್ಕಾಲಿಕ ಬಂದ್!!

ಕೇರಳ:(ಡಿ.3) ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆ ಇದೀಗ…