Kerala: ಬಸ್ ಗಾಗಿ ಕಾಯುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ – ನಾಲ್ವರು ವಿದ್ಯಾರ್ಥಿನಿಯರು ಸ್ಪಾಟ್ ಡೆತ್!!
ಕೇರಳ: (ಡಿ.13) ಪಾಲಕ್ಕಾಡ್ ಜಿಲ್ಲೆಯ ಕಲ್ಲಡಿಕ್ಕೋಡ್ ಎಂಬಲ್ಲಿ ಶಾಲಾ ವಿದ್ಯಾರ್ಥಿಗಳ ಮೇಲೆ, ಮನ್ನಾರ್ಕಾಡ್ ಕಡೆಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ನಾಲ್ವರು ಮಕ್ಕಳು ದಾರುಣ…