Tue. Jul 8th, 2025

ಕ್ರೈಂ ನ್ಯೂಸ್

Sullia: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಇನ್ನೂ ನಾಲ್ವರ ವಿರುದ್ಧ ಚಾರ್ಜ್​ ಶೀಟ್ ಸಲ್ಲಿಕೆ

ಸುಳ್ಯ:(ಎ.16): 2022ರಲ್ಲಿ ನಡೆದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಇನ್ನೂ 4 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ.…

Mangaluru : ಆಟೋ ಚಾಲಕ ಶರೀಫ್‌ ಕೊಲೆ ಪ್ರಕರಣದ ಆರೋಪಿ ಅರೆಸ್ಟ್‌ – ಹಳೆಯ ಗಲಾಟೆಯೇ ಕೊಲೆಗೆ ಕಾರಣವಾಯಿತಾ?!

ಮಂಗಳೂರು :(ಎ.15) ಮಂಜೇಶ್ವರ ಕುಂಜತ್ತೂರು ಬಳಿ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾದ ಮಂಗಳೂರಿನ ಆಟೋ ಚಾಲಕ ಮೊಹಮ್ಮದ್ ಶರೀಫ್ ಅವರ ಸಾವು ಕೊಲೆ ಎಂದು…

Mangaluru: ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ಯುವತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ – ಚಿಕಿತ್ಸೆ ಫಲಿಸದೆ ಯುವತಿ ಸಾವು!!

ಮಂಗಳೂರು:(ಎ.15) ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ದುಷ್ಕರ್ಮಿಯೋರ್ವ ಯುವತಿಗೆ ಬೆಂಕಿ ಹಚ್ಚಿದ್ದ, ಪರಿಣಾಮ ಗಂಭೀರ ಸುಟ್ಟ ಗಾಯಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ…

Puttur: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಕಾರಿನಲ್ಲಿ ಗಾಂಜಾ ಪ್ಯಾಕೇಟ್ ಪತ್ತೆ – ಪುತ್ತೂರಿನ ಯುವಕರು ಪೋಲಿಸ್‌ ವಶಕ್ಕೆ

ಪುತ್ತೂರು:(ಎ.14) ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ದೇವರಕೊಲ್ಲಿ ಬಳಿ ನಡೆದಿದೆ. ಕಾರು ಪಲ್ಟಿಯಾಗಿದ್ದನ್ನು ಎತ್ತಿ ಸರಿಪಡಿಸಲು ಹೋದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ…

Mulki: ನಾಪತ್ತೆಯಾಗಿದ್ದ ರಿಕ್ಷಾ ಡ್ರೈವರ್ ಮೃತದೇಹ ಬಾವಿಯಲ್ಲಿ ಪತ್ತೆ

ಮುಲ್ಕಿ:(ಎ.12) ಎಪ್ರಿಲ್ 9 ರಂದು ನಾಪತ್ತೆಯಾಗಿದ್ದ ರಿಕ್ಷಾ ಚಾಲಕರೋರ್ವರ ಮೃತದೇಹವು ಕುಂಜತ್ತೂರು ಪದವು ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: 💐ಬೆಳ್ತಂಗಡಿ: ಶಾಸಕ…

Ujire: ಬೈಕ್ ನಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿ ಕಳ್ಳರು ಪರಾರಿ

ಉಜಿರೆ:(ಎ.12) ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಇಬ್ಬರು ಯುವಕರು ಎಗರಿಸಿದ ಘಟನೆ ಉಜಿರೆಯ ಓಡಲದಲ್ಲಿ ನಡೆದಿದೆ. ಇದನ್ನೂ…

Belthangady: ಎ.ಟಿ.ಎಂ ನಲ್ಲಿ ಕಳ್ಳತನಕ್ಕೆ ಯತ್ನ – ಆರೋಪಿ ಬಂಧನ

ಬೆಳ್ತಂಗಡಿ:(ಎ.11) ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೇಂದ್ರವೊಂದಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದ ಪ್ರಕರಣದಲ್ಲಿ ಆರೋಪಿ ಮಹಮ್ಮದ್ ರಫೀಕ್ (35) ಎಂಬಾತನನ್ನು…

Belthangady: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ – ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು!

ಬೆಳ್ತಂಗಡಿ:(ಎ.7) ಬೆಳ್ಳಾರೆ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆಯನ್ನು ಎ.7 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು…

Bantwal: ಜೀವನ್ ತಾವ್ರೊ ಆತ್ಮಹತ್ಯೆ ಪ್ರಕರಣ – ಇಬ್ಬರ ಬಂಧನ

ಬಂಟ್ವಾಳ:(ಎ.7)ಅಮ್ಟಾಡಿ ತನಿಯಮನೆ ನಿವಾಸಿ ಜೀವನ್ ತಾವ್ರೊ ಅವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸ್ ಠಾಣೆ…

Belthangady: ಮಾಟ , ಮಂತ್ರ ನಿವಾರಿಸುವ ನೆಪದಲ್ಲಿ ಮಹಿಳೆಗೆ ವಂಚನೆ, ಕಿರುಕುಳ – ಆರೋಪಿ ‘ ಕೂಳೂರು ಉಸ್ತಾದ್ ‘ ಬಂಧನ

ಬೆಳ್ತಂಗಡಿ:(ಎ.7) ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ , ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ.ಗಳನ್ನು…