Wed. Jul 16th, 2025

ಕ್ರೈಂ ನ್ಯೂಸ್

Mulki: ಪಕ್ಷಿಕೆರೆ ದುರಂತ ಘಟನೆ – ಪತ್ನಿ , ಮಗುವನ್ನು ಹತ್ಯೆಗೈದು , ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ!!!

ಮುಲ್ಕಿ:(ನ.9) ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಕೆರೆ ಜಲಜಾಕ್ಷ ರೆಸಿಡೆನ್ಸಿ ಬಹು ಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿಯೋರ್ವ ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ…

Bengaluru: ವ್ಲಾಗ್‌ ಮಾಡುವ ವೇಳೆ ಯುವತಿಯ ಎದೆಗೆ ಕೈ ಹಾಕಿದ ಅಪ್ರಾಪ್ತ ಬಾಲಕ – ವೀಡಿಯೋ ಮೂಲಕ ಕಣ್ಣೀರಿಟ್ಟ ಯುವತಿ!!

ಬೆಂಗಳೂರು :(ನ.9) ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದಾಗ 10 ವರ್ಷದ ಬಾಲಕ ತನಗೆ ಕಿರುಕುಳ ನೀಡಿದ್ದಾನೆ ಎಂದು ಬೆಂಗಳೂರು ಮೂಲದ ವ್ಲಾಗರ್ ಯುವತಿಯೊಬ್ಬಳು ವಿಡಿಯೋ ಮಾಡಿ…

Bengaluru: ಮನೆ ಹಿತ್ತಲಿನಲ್ಲಿ ಗಾಂಜಾ ಗಿಡ ಬೆಳೆದಿದ್ದ ದಂಪತಿ – ರೀಲ್ಸ್​ ಮಾಡಿ ಸಿಕ್ಕಿಬಿದ್ದ ಮಹಿಳೆ – ಆಮೇಲೆ ಆಗಿದ್ದೇನು?!

ಬೆಂಗಳೂರು (ನ.09): ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ಇದನ್ನೂ…

Puttur: ನೇಣುಬಿಗಿದು ಯುವಕ ಆತ್ಮಹತ್ಯೆ!!

ಪುತ್ತೂರು:(ನ.8) ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ಳಿಪ್ಪಾಡಿ ಕೊಡಿಮರ ನಿವಾಸಿ ರಕ್ಷಿತ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಇದನ್ನೂ ಓದಿ: ⭕ಸುರತ್ಕಲ್:…

Eshwaramangala: ಪಿಕಪ್ ವಾಹನದಲ್ಲಿ ಗೋ ಸಾಗಾಟ – ಇಬ್ಬರು ಆರೋಪಿಗಳು ಪರಾರಿ.!! – ಕರು ಮೃತ್ಯು!!

ಪುತ್ತೂರು :(ನ.9) ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ತಡೆದ ಘಟನೆ ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ನ.9ರ ಶನಿವಾರ ನಡೆದಿದೆ. ಇದನ್ನೂ…

Nelyadi : ಜಾಗದ ತಕರಾರಿಗೆ ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ!!

ನೆಲ್ಯಾಡಿ :(ನ.9) ಜಾಗದ ವಿವಾದಕ್ಕೆ ಸಂಬಂಧಿಸಿ ನಡೆದ ಜಗಳ ಕೃಷಿಕರೋರ್ವರ ಕೊಲೆಯೊಂದಿಗೆ ಅಂತ್ಯ ಕಂಡ ಘಟನೆ ದ.ಕ.ಜಿಲ್ಲೆಯ ನೆಲ್ಯಾಡಿ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ…

Puttur: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು!!

ಪುತ್ತೂರು:(ನ.8) ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅರಿಯಡ್ಕದಲ್ಲಿ ನಡೆದಿದೆ. ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ದಿನೇಶ್ ರೈ (42) ಮೃತ ವ್ಯಕ್ತಿ. ಇದನ್ನೂ…

Nelamangala: ಗಂಡ್ಸಾಗಿದ್ದರೆ ಪೊಲೀಸ್​​ಗೆ ಹೊಡಿ ಎಂದ ತಾಯಿ – ಮಗ ಮಾಡಿದ್ದೇನು ಗೊತ್ತಾ?!

ನೆಲಮಂಗಲ (ನ.8) : ತಾಯಿಯ ಮಾತಿನಿಂದ ಪ್ರಚೋದನೆಗೊಂಡ ಮಗ ಮಹಿಳಾ ಪಿಎಸ್​ಐ ಮೇಲೆ ಹಲ್ಲೆ ಮಾಡಿದ್ದಾನೆ. ಮಧುಸೂದನ್​ ಹಲ್ಲೆ ಮಾಡಿದ ಆರೋಪಿ. ಬಿಇ ಡ್ರಾಪ್​ಔಟ್…

Kinnigoli: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಸಿಕ್ಕಿದ್ದೆಲ್ಲಿ ಗೊತ್ತಾ?

ಮಂಗಳೂರು :(ನ.8) ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮೆನ್ನಬೆಟ್ಟು ಗ್ರಾಮದ ಮಾರಡ್ಕ ನಿವಾಸಿ ರವಿ (34) ಎಂಬವರು ನ.7 ಗುರುವಾರ…