Aries to Pisces: ಸಾರ್ವಜನಿಕವಾಗಿ ಯಾರಾದರೂ ಮಿಥುನ ರಾಶಿಯವರನ್ನು ಅವಮಾನ ಮಾಡುವ ಸಾಧ್ಯತೆ ಇದೆ!!
ಮೇಷ ರಾಶಿ: ನಿಮ್ಮ ಕಾರ್ಯವೇ ಇಂದು ಎಲ್ಲವನ್ನೂ ಹೇಳಿಬಿಡುವುದು. ನೀವು ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆಯನ್ನು ಇಟ್ಟುಕೊಳ್ಳಬೇಕಾಗುವುದು. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ.…