Thu. Sep 18th, 2025

ಪುತ್ತೂರು

Puttur: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ – ಆರೋಪಿ ಅರೆಸ್ಟ್

ಪುತ್ತೂರು:(ಜು.9) ದಿನಾಂಕ 08.07.2025 ರಂದು ಬೆಳಿಗ್ಗೆ, ಪ್ರಕರಣದ ಅಪ್ರಾಪ್ತ ಪ್ರಾಯದ ಬಾಲಕಿಯು ತನ್ನ ತಾಯಿಯೊಂದಿಗೆ, ಪುತ್ತೂರು ನೆಹರೂ ನಗರ ಜಂಕ್ಷನ್ ನಲ್ಲಿ ಬಸ್ ಗಾಗಿ…

Puttur: ಪಕ್ಷಕ್ಕೆ ಸಾರ್ವಜನಿಕವಾಗಿ ಮುಜುಗರ ಉಂಟುಮಾಡಿದ್ದಕ್ಕಾಗಿ ಕಾರಣ ಕೇಳಿ ಮಾಜಿ ಬಿಜೆಪಿ ನಗರ ಮಂಡಲ ಅಧ್ಯಕ್ಷ, ನಗರಸಭೆ ಸದಸ್ಯ ಪಿ.ಜಿ ಜಗನ್ನಿವಾಸ ಅವರಿಗೆ ಬಿಜೆಪಿ ನೋಟಿಸ್‌

ಪುತ್ತೂರು:(ಜು.8) ಮದುವೆಯಾಗುವುದಾಗಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಅವರ ತಂದೆ ಬಿಜೆಪಿ ನಗರ ಮಂಡಲದ ಮಾಜಿ ಅಧ್ಯಕ್ಷ ಹಾಗು ಪ್ರಸ್ತುತ ನಗರಸಭಾ ಸದಸ್ಯ…

Puttur: ಉದ್ಘಾಟನೆಗೆ ಸಿದ್ಧಗೊಂಡ ಹೊಸ ನ್ಯಾಯಾಲಯ ಸಂಕೀರ್ಣ

ಪುತ್ತೂರು:(ಜು.8) ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ನ್ಯಾಯಾಲಯ ಕಟ್ಟಡ ಸಿದ್ಧಗೊಂಡು ಉದ್ಘಾಟನೆಗೆಗಾಗಿ ಕಾಯುತ್ತಿದೆ. ಸದ್ಯ ಹಳೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನ್ಯಾಯಾಲಯವು ಉದ್ಘಾಟನೆ ಬಳಿಕ ಬನ್ನೂರಿನ…

Puttur: ಯುವಕ & ಯುವತಿಯ ಫೋಟೋ ,ವಿಡಿಯೋ ತೆಗೆದು ಸೋಷಿಯಲ್‌ ಮೀಡಿಯಾದಲ್ಲಿ ಹಾಕಿ ಕಿರುಕುಳ

ಪುತ್ತೂರು:(ಜು.7) ಇಲ್ಲಿನ ಬಿರುಮಲೆ ಗುಡ್ಡದಲ್ಲಿ ಯುವಕ ಮತ್ತು ಯುವತಿಯ ಫೋಟೋ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಹಿನ್ನಲೆ ಪುತ್ತೂರು ನಗರ ಠಾಣೆಯಲ್ಲಿ ಯುವಕನ…

Puttur : ಯುವತಿಗೆ ವಂಚಿಸಿ ಗರ್ಭವತಿ‌ ಮಾಡಿದ ಪ್ರಕರಣ – ಆರೋಪಿ ಶ್ರೀಕೃಷ್ಣ.ಜೆ. ರಾವ್ ಗೆ ಮೆಡಿಕಲ್ ಟೆಸ್ಟ್

ಪುತ್ತೂರು:(ಜು.5) ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು…

Puttur: ನಾಪತ್ತೆಯಾದ ಪುತ್ತೂರಿನ ವಿದ್ಯಾರ್ಥಿನಿ ಪತ್ತೆ

ಪುತ್ತೂರು:(ಜು.5) ಪಡೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪತ್ತೆಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ⭕ಸುಲ್ಕೇರಿ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಪುತ್ತೂರು…

Puttur: ಹೆರಿಗೆ ಬಳಿಕ ವಿಪರೀತ ರಕ್ತಸ್ರಾವ ಉಂಟಾಗಿ ಮಹಿಳೆ ಮೃತ್ಯು

ಪುತ್ತೂರು:(ಜು.4) ಹೆರಿಗೆ ಬಳಿಕ ವಿಪರೀತ ರಕ್ತಸ್ರಾವ ಉಂಟಾಗಿ ಕರ್ನೂರಿನ ಮಹಿಳೆಯೋರ್ವರು ಮೃತರಾದ ಘಟನೆ ಬಗ್ಗೆ ಸಂಪ್ಯ ಪೊಲೀಸರಿಗೆ ದೂರು ನೀಡಲಾಗಿದೆ. ಇದನ್ನೂ ಓದಿ: ⭕Mangaluru:…

Puttur: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

ಪುತ್ತೂರು:(ಜು.2) ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇದನ್ನೂ ಓದಿ: 🩺ಉಜಿರೆ : ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ…

Pernaje: ಕು.ಸಿಂಚನಲಕ್ಷ್ಮೀ ಕೋಡಂದೂರ್ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೆಯ ರ‍್ಯಾಂಕ್‌

ಪೆರ್ನಾಜೆ :(ಜು.2) ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ ನಡೆಸಿದ 2024 – 25 ನೇ ಸಾಲಿನ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್…

Puttur: ಪುತ್ತೂರಿನಲ್ಲಿ ಯುವತಿಗೆ ವಂಚನೆ ಪ್ರಕರಣ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ

ಪುತ್ತೂರು:(ಜು.1) ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ…