ಬಂಟ್ವಾಳ: ಪೂಜ್ಯರ ಜನ್ಮದಿನದ ಪ್ರಯುಕ್ತ ಪೆರ್ನೆ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ವೃಂದದಿಂದ ದೇವರಿಗೆ ರಂಗಪೂಜೆ ಸೇವೆ
ಬಂಟ್ವಾಳ: ಪರಮಪೂಜ್ಯ ಖಾವಂದರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಪೇರಮೊಗರು ಶ್ರೀ ವನದುರ್ಗಾ ದೇವಸ್ಥಾನ ದೇಂತಡ್ಕದಲ್ಲಿ ಪೆರ್ನೆ ವಲಯದ ಶ್ರೀ ಕ್ಷೇತ್ರ…
