ಕಲ್ಲಡ್ಕ : ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ
ಕಲ್ಲಡ್ಕ :ಆಡಂಬರ ಜೀವನಕ್ಕೆ ಕಡಿವಾಣ ಹಾಕಿ ಸರಳ ಜೀವನಕ್ಕೆ ಒತ್ತು ನೀಡಿ. ಮದುವೆ ಮದರಂಗಿ ಮುಂತಾದ ಕಾರ್ಯಕ್ರಮಗಳಲ್ಲಿ ಪ್ರತಿಷ್ಠೆಯ ನೆಪದಲ್ಲಿ ಮೂಲ ಆಚರಣೆಗಳನ್ನು ಬಿಟ್ಟು…
