Bandaru: ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆಯ ಬಾಲಕಿಯರ ವಿಭಾಗ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸತತವಾಗಿ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ
ಬಂದಾರು :(ಅ.೧೦) ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆ ಬಾಲಕಿಯರ ತಂಡ ವಿಟ್ಲ ಪದವಿ ಪೂರ್ವ ಕಾಲೇಜು ನಲ್ಲಿ ನಡೆದ 14 ನೇ ವಯೋಮಾನದ…
