Tue. Mar 18th, 2025

ಬೆಳ್ತಂಗಡಿ

Guruwayanakere: ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ – ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಗುರುವಾಯನಕೆರೆ:(ಆ.20) ಕೊಲ್ಕತ್ತಾ ಅರ್ಜೆಕರ್ ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ಮೌಮಿತ ದೇಬನಾಥ್ ಎಂಬ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಆಗಸ್ಟ್…

Ujire :(ಆ.24) ಶ್ರೀ ಧ. ಮಂ.ಸ್ವಾ.ಮಹಾವಿದ್ಯಾಲಯ, ಉಜಿರೆ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ-2024

ಉಜಿರೆ :(ಆ.20) ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ 2024ನೇ ಸಾಲಿನ ಎಸ್ ಡಿ ಎಂ ನೆನಪಿನಂಗಳ…

Dharmasthala: ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ರಾಖಿ ಕಟ್ಟಿದ ನಟಿ ಶೃತಿ!

ಧರ್ಮಸ್ಥಳ:(ಆ.20) ಸ್ಯಾಂಡಲ್‌ವುಡ್ ನಟಿ ಶೃತಿ ಅವರು ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮಂಜುನಾಥನ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಗೆ…

Ujire : ಅನುಗ್ರಹ ಶಾಲೆಯಲ್ಲಿ ಹೆಚ್ಚುವರಿ ಮೂಲಭೂತ ಸೌಕರ್ಯಗಳ ಉದ್ಘಾಟನೆ

ಉಜಿರೆ:(ಆ.20) “ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಮತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಯಲು ಪ್ರಯೋಗಾಲಯಗಳು ಅತ್ಯವಶ್ಯಕ” ಎಂದು ಕ್ಯಾಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಫಾ. ಪ್ರವೀಣ್ ಲಿಯೋ ಲಸ್ರಾದೊ…

Ujire : ಪೋಟೋಗ್ರಾಫಿಯಲ್ಲಿ ಸಮಯ, ಸಂದರ್ಭ, ಭಾವನೆಗಳು ಬಹು ಮುಖ್ಯ – ಡಾ.ವೀರೇಂದ್ರ ಹೆಗ್ಗಡೆ

ಉಜಿರೆ :(ಆ.20) ಫೋಟೋಗ್ರಫಿಯ ವೃತ್ತಿಯಲ್ಲಿ ಯಾವ ಸಂಧರ್ಭದಲ್ಲಿ, ಯಾವ ಉದ್ದೇಶ ಯಾವ ಸಮಯದಲ್ಲಿ ಭಾವನೆಗಳನ್ನು ನೋಡಿ ಫೋಟೋ ತೆಗೆಯು ಜಾಣ್ಮೆಯನ್ನು ಹೊಂದಿರುವುದು ಬಹುಮುಖ್ಯ. ಫೋಟೋಗ್ರಫಿ…

Ujire:( ಆ.21 ) SDM ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ.ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ ಸಾಂಸ್ಕೃತಿಕ ಸ್ಪರ್ಧೆ ” ಆನ್ವೀಕ್ಷ್ಯಂ -2024″

ಉಜಿರೆ: (ಆ20) ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ…

Belthangadi: ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಹರೀಶ್ ಪೂಂಜ ರ ಹುಟ್ಟು ಹಬ್ಬ ಆಚರಣೆ

ಬೆಳ್ತಂಗಡಿ:(ಆ.20) ರಾಜ್ಯ ಬಿಜೆಪಿ ಶಾಸಕರಾದ ಹರೀಶ್ ಪೂಂಜ ಅವರ ಹುಟ್ಟು ಹಬ್ಬಕ್ಕೆ ಈ ಬಾರಿ ರಾಜ್ಯಾದ್ಯಂತದಿಂದ ಶುಭಾಶಯಗಳು ಹರಿದುಬಂದು ನಿವಾಸ ಪೂರ್ತಿ ಹಾರ ತುಂಬಿಬಂದಿತ್ತು.…

Belthangadi: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ರಕ್ಷಾ ಬಂಧನ ಹಬ್ಬದ ಆಚರಣೆ

ಬೆಳ್ತಂಗಡಿ:(ಆ.20) ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬದ ಆಚರಣೆ ಮಾಡಲಾಯಿತು. ಇದನ್ನೂ ಓದಿ: 🔶ಬೆಳ್ತಂಗಡಿ:(ಆ.…

Belthangadi: (ಆ.21) ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ:(ಆ.20) ಜೆಸಿಐ ಭಾರತದ ಅಮೃತ ಮಹೋತ್ಸವ ವರ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಡ್ವಕೇಟ್ ಸಿ ಆರ್ ರಿಕೇಶ್ ಶರ್ಮಾರವರು ತಮ್ಮ ವಲಯ 15ರ ಅಧಿಕೃತ ಭೇಟಿಯನ್ನು…

Ujire: ಉಜಿರೆ ಎಸ್.ಡಿ.ಎಂ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

ಉಜಿರೆ:(ಆ.20) ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಸಮಸ್ಯೆ ಇರುವ ಇಬ್ಬರು ಮಹಿಳೆಯರಿಗೆ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಇಲ್ಲಿನ ಪ್ರಸೂತಿ ಮತ್ತು…