Beltangady: ರಕ್ಷಿತ್ ಶಿವರಾಂ ರನ್ನು ಭೇಟಿಯಾದ ದ.ಕ.ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು
ಬೆಳ್ತಂಗಡಿ:(ಆ.14) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು, ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು…