Sun. Mar 16th, 2025

ಬೆಳ್ತಂಗಡಿ

Dharmasthala: ಆ.29 ರಂದು ಗ್ರಾಮ ಪಂಚಾಯತ್‌ ಧರ್ಮಸ್ಥಳ ವತಿಯಿಂದ ಗ್ರಾಮ ಸಭೆ

ಧರ್ಮಸ್ಥಳ:(ಆ.13) ಗ್ರಾಮ ಪಂಚಾಯತ್‌ , ಧರ್ಮಸ್ಥಳ ವತಿಯಿಂದ ಆ.29 ರಂದು ಪೂರ್ವಾಹ್ನ 10:30 ಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಗ್ರಾಮ ಸಭೆ ನಡೆಯಲಿದೆ.…

Gardadi: ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಶಯದಂತೆ ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಟ – ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

ಗರ್ಡಾಡಿ:(ಆ.13) ಪ್ರಧಾನಿ ನರೇಂದ್ರ ಮೋದಿಜಿಯವರ ಆಶಯದಂತೆ ಪ್ರತಿ ಮನೆ ಮನೆಯಲ್ಲೂ ಹರ್ ಘರ್ ತಿರಂಗಾ ಯಾತ್ರೆಯ ಅಭಿಯಾನದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ…

Belthangadi: ಬೆಳ್ತಂಗಡಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಾಮಾನ್ಯ ಸಭೆ – ಚಂದ್ರಶೇಖರ ಗೌಡ ರವರಿಗೆ 2023-24ನೇ ಸಾಲಿನ ಬೆಳ್ತಂಗಡಿ ತಾಲೂಕಿನ ಉತ್ತಮ ಕೃತಕ ಗರ್ಭಧಾರಣಾ ಕಾರ್ಯಕರ್ತ ಪ್ರಶಸ್ತಿ

ಬೆಳ್ತಂಗಡಿ:(ಆ.13) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಕುಲಶೇಖರ, ಮಂಗಳೂರು ಇದರ ಬೆಳ್ತಂಗಡಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು…

Belthangadi: “ರಕ್ಷಿತ್ ಬೆಳೆದಿದ್ದೇ ಭ್ರಷ್ಟಾಚಾರದ ದುಡ್ಡಿನ ಸಿರ್ಲ್ಯಾಕ್ ತಿಂದು”- ಶಾಸಕ ಹರೀಶ್ ಪೂಂಜ ವ್ಯಂಗ್ಯ

ಬೆಳ್ತಂಗಡಿ:(ಆ.13) ರಕ್ಷಿತ್ ಶಿವರಾಂ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ ಸುದ್ದಿಗೋಷ್ಟಿ ಮೂಲಕ ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಖಾಸುಮ್ಮನೆ ಮಾಧ್ಯಮಗಳ ಮುಂದೆ ಬಂದು ಹೇಳೋದಲ್ಲ…

Belthangadi: ಬಂಗಲೆ ನಿರ್ಮಾಣದಲ್ಲಿ, ರಾ.ಹೆ. ಕಾಮಗಾರಿಯಲ್ಲಿ ನಯಾ ಪೈಸೆ ಲಂಚ ಪಡೆದಿಲ್ಲ – ಶಾಸಕ ಹರೀಶ್ ಪೂಂಜ ತಿರುಗೇಟು

ಬೆಳ್ತಂಗಡಿ:‌(ಆ.13) ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತಾಲೂಕಿನಲ್ಲಿ ಶೇ. 40 ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಆರೋಪಕ್ಕೆ ಶಾಸಕ ಹರೀಶ್…

Belthangadi: ಹೊಂಚು ಹಾಕಿ ಸ್ಕೂಟರ್ ಎಗರಿಸಿದ ಚಾಲಾಕಿ ಕಳ್ಳ – ಕಳ್ಳತನದ ದೃಶ್ಯ ಸಿಸಿಟಿವಿ ಯಲ್ಲಿ ಸೆರೆ

ಬೆಳ್ತಂಗಡಿ:(ಆ.13) ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕುಲಾಲ ಸಮುದಾಯ ಭವನಕ್ಕೆ ಬಂದಿದ್ದ ವ್ಯಕ್ತಿಯೊಬ್ಬರ ಸ್ಕೂಟರ್ ಕಳ್ಳತನವಾದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಕಾರ್ಯಕ್ರಮ ಮುಗಿಸಿ ಹೊರ ಬಂದು…

Ujire : ಉಜಿರೆ SDM ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

ಉಜಿರೆ :(ಆ.13) ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಿರುವ ಅಕೊಲೆಡ್ಸ್ ತರಗತಿಯ ಉದ್ಘಾಟನ ಕಾರ್ಯಕ್ರಮ…

Ujire: “ನಾನು ಭ್ರಷ್ಟಾಚಾರ ಮಾಡಿಲ್ಲ ಅಂತ ಮಾರಿಗುಡಿಯಲ್ಲಿ ನಾಳೆ ಪ್ರಮಾಣ ಮಾಡುತ್ತೇನೆ”- ಶಾಸಕ ಹರೀಶ್ ಪೂಂಜ

ಉಜಿರೆ :(ಆ.13) ಶಾಸಕ ಹರೀಶ್ ಪೂಂಜ ಶೇ.40 ಭ್ರಷ್ಟಚಾರ ಮಾಡಿದ್ದಾರೆ ಎಂಬ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಆರೋಪಕ್ಕೆ ಶಾಸಕ ಹರೀಶ್ ಪೂಂಜಾ ತಿರುಗೇಟು…

Kalmanja: ಮಳೆಗೆ ಕೊಚ್ಚಿಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಿಸಿ ಕೊಟ್ಟ ಶಾಸಕ ಹರೀಶ್ ಪೂಂಜ

ಕಲ್ಮಂಜ:(ಆ.13) ಕಲ್ಮಂಜ ಗ್ರಾಮದ ಗುತ್ತು ಬೈಲು ಎಂಬಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಗೆ ಕಿರು ಸೇತುವೆಯೊಂದು ಸಂಪೂರ್ಣ ಕೊಚ್ಚಿ ಹೋಗಿತ್ತು. ಈ ವಿಷಯವನ್ನು ಮಾನ್ಯ…

Belthangadi: ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನ ಮೀನು ಮೇಳಕ್ಕೆ ಭೇಟಿ ನೀಡಿದ ಹರೀಶ್ ಪೂಂಜ

ಬೆಳ್ತಂಗಡಿ : (ಆ.13) ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನಗಳ ಕಾಲ ನಡೆದ ಮೀನು ಮೇಳಕ್ಕೆ ಬೆಳ್ತಂಗಡಿ ಶಾಸಕರಾದ…

ಇನ್ನಷ್ಟು ಸುದ್ದಿಗಳು