Bandaru: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ – ಆರೋಪಿಗಳ ಸಹಿತ ಹಣ ಹಾಗೂ ಸೊತ್ತುಗಳ ವಶ
ಬಂದಾರು:(ಆ.7) ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ…