Maddadka: ಮದ್ದಡ್ಕ ಬಳಿ ಕೆಟ್ಟು ನಿಂತ ಕೆ ಎಸ್ ಆರ್ ಟಿ ಸಿ ಬಸ್ – ವಾಹನ ಸಂಚಾರ ಅಸ್ತವ್ಯಸ್ತ
ಮದ್ದಡ್ಕ:(ಆ.5) ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ರಸ್ತೆಯ ಮಧ್ಯದಲ್ಲಿಯೇ ಕೆಟ್ಟು ನಿಂತಿದ್ದು, ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದನ್ನೂ ಓದಿ: ಬೆಳ್ತಂಗಡಿ: ಸವಣಾಲು…