Beltangadi : ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ 20 ಲಕ್ಷ ಅನುದಾನ ಮಂಜೂರು – ಅನುದಾನ ಮಂಜೂರಾತಿಗೆ ಸಹಕರಿಸಿದ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ
ಬೆಳ್ತಂಗಡಿ:(ಆ.13) ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಆಸ್ಪತ್ರೆಯ ಮೂಲಭೂತ ಸೌಕರ್ಯ ಹಾಗೂ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ 20 ಲಕ್ಷ ರೂಪಾಯಿಗಳ ಅನುದಾನ…