ಬೆಳ್ತಂಗಡಿ : ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು – ಸಚಿವ ದಿನೇಶ್ ಗುಂಡೂರಾವ್ ರವರಿಗೆ ಅಭಿನಂದನೆ
ಬೆಳ್ತಂಗಡಿ :(ಜು.11) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆಯನ್ನು ಸರ್ಕಾರ ಮಂಜೂರು ಗೊಳಿಸಿದ್ದು, ಶಾಲೆಯನ್ನು ಮಂಜೂರಾತಿಗೊಳಿಸುವಲ್ಲಿ ಸಂಪೂರ್ಣ ಸಹಕಾರ ನೀಡಿದ…