Ujire: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆಯಲ್ಲಿ ಶಾಲಾ ವಾರ್ಷಿಕೋತ್ಸವ
ಉಜಿರೆ:(ಡಿ.22) ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಾಂಪ್ರದಾಯಿಕತೆಯಿಂದ ಆಧುನಿಕತೆಯೆಡೆಗೆ ಎಂಬ ವಿಷಯವನ್ನೊಳಗೊಂಡ ‘ಪರಿವರ್ತನ್’ ಎಂಬ ಶೀರ್ಷಿಕೆಯಡಿಯಲ್ಲಿ ಡಿ.21…