Ujire: ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ – ವಿವೇಕ್ ಆಳ್ವರಿಂದ ಹೆಗ್ಗಡೆಯವರ 76ನೇ ಜನ್ಮ ದಿನದ ಪ್ರಯುಕ್ತ 76 ಸಸಿಗಳ ವಿತರಣೆ – ಕು.ರಚನಾ ಗುಡಿಗಾರ್ ರವರ ಆರೋಹಣ ಪೊಡ್ ಕಾಸ್ಟ್ ನ ಪೋಸ್ಟರ್ ಬಿಡುಗಡೆ
ಉಜಿರೆ:(ನ.25) ಎಸ್.ಡಿ.ಎಂ. ಕಾಲೇಜಿನ ಸಹಯೋಗದೊಂದಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 76ನೇ ಜನ್ಮ ದಿನದ ಶುಭಾವಸರದಲ್ಲಿ ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ…