Puttur: ಪಕ್ಷಕ್ಕೆ ಸಾರ್ವಜನಿಕವಾಗಿ ಮುಜುಗರ ಉಂಟುಮಾಡಿದ್ದಕ್ಕಾಗಿ ಕಾರಣ ಕೇಳಿ ಮಾಜಿ ಬಿಜೆಪಿ ನಗರ ಮಂಡಲ ಅಧ್ಯಕ್ಷ, ನಗರಸಭೆ ಸದಸ್ಯ ಪಿ.ಜಿ ಜಗನ್ನಿವಾಸ ಅವರಿಗೆ ಬಿಜೆಪಿ ನೋಟಿಸ್
ಪುತ್ತೂರು:(ಜು.8) ಮದುವೆಯಾಗುವುದಾಗಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಅವರ ತಂದೆ ಬಿಜೆಪಿ ನಗರ ಮಂಡಲದ ಮಾಜಿ ಅಧ್ಯಕ್ಷ ಹಾಗು ಪ್ರಸ್ತುತ ನಗರಸಭಾ ಸದಸ್ಯ…