Mon. Jul 14th, 2025

ಬ್ರೇಕಿಂಗ್

Belthangady: ಶಾಸಕ ಹರೀಶ್ ಪೂಂಜರ ಬೇಡಿಕೆಯಂತೆ ಬೆಳ್ತಂಗಡಿ ತಾಲೂಕಿನ 16 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

ಬೆಳ್ತಂಗಡಿ :(ಜು.4) ಶಾಸಕ ಹರೀಶ್ ಪೂಂಜರ ಬೇಡಿಕೆಯಂತೆ ಬೆಳ್ತಂಗಡಿ ತಾಲೂಕಿನಲ್ಲಿ ಒಟ್ಟು 16 ಪ್ರಾಥಮಿಕ ಶಾಲೆಗಳನ್ನು ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನಾಗಿ ಪ್ರಾರಂಭಿಸಲು…

Mangaluru: ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರಿಂದಲೇ ಪೊಲೀಸರಿಗೆ ದೂರು

ಮಂಗಳೂರು (ಜು.4): ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ ಅಚ್ಚರಿಯ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಆದರೆ,…

Belthangady: ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಬೆಳ್ತಂಗಡಿ :(ಜು.4) ಹಳ್ಳಕ್ಕೆ ಇಳಿದ ವ್ಯಕ್ತಿಯೊಬ್ಬರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ವೇಣೂರಿನ ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ…

Venur: ಗರ್ಡಾಡಿಯಿಂದ ವೇಣೂರು ಮುಖ್ಯ ರಸ್ತೆಯಲ್ಲಿ ಮಳೆ ನೀರು ಹರಿದು ವಾಹನ ಸವಾರರಿಗೆ ಸಮಸ್ಯೆ – ತುರ್ತು ಕರೆಗೆ ಸ್ಪಂದಿಸಿದ ಮಾನ್ಯ ಶಾಸಕ ಹರೀಶ್ ಪೂಂಜ

ವೇಣೂರು: (ಜು.4) ತಾಲೂಕಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಗರ್ಡಾಡಿಯಿಂದ ವೇಣೂರು ಮುಖ್ಯ ರಸ್ತೆಯಲ್ಲಿ ಮಳೆ ನೀರು ಹರಿದು ವಾಹನ ಸವಾರರಿಗೆ ಆಗುತ್ತಿರುವ ಸಮಸ್ಯೆಯನ್ನು ಮಾನ್ಯ…

Bihar: ಮದುವೆಯಾಗಿ 45 ದಿನಕ್ಕೆ ಗಂಡನ ಕೊಂದು, ಮಾವನ ಜತೆ ಓಡಿ ಹೋದ ಮಹಿಳೆ

ಬಿಹಾರ (ಜು.03): ಮದುವೆಯಾಗಿ ಕೇವಲ ತಿಂಗಳಿಗೆ ಗಂಡನನ್ನು ಕೊಂದು ಮಹಿಳೆಯೊಬ್ಬಳು ಮಾವನ ಜತೆ ಓಡಿ ಹೋಗಿರುವ ಘಟನೆ ಔರಂಗಾಬಾದ್​ನಲ್ಲಿ ನಡೆದಿದೆ. ಮದುವೆಯಾಗಿ 45ದಿನಕ್ಕೆ ಪ್ರಿಯಕರನ…

Mangaluru: ವಿವಿಧ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜಕರಿಗೆ ಷರತ್ತು ವಿಧಿಸಿದ ಪೊಲೀಸ್ ಇಲಾಖೆ – ಏನೆಲ್ಲಾ ಮಾರ್ಗಸೂಚಿಗಳಿವೆ..?

ಮಂಗಳೂರು:(ಜು.3) ನಗರದಲ್ಲಿ ಮುಂಬರುವ ಮೊಹರಂ, ಕೃಷ್ಣಾಷ್ಟಮಿ, ಗಣೇಶ ಚತುರ್ಥಿ, ದೀಪಾವಳಿಸೇರಿದಂತೆ ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ. ಯಾವುದೇ ಸಾರ್ವಜನಿಕ ಕಾರ್ಯಕ್ರಮ ಮತ್ತು ಮೆರವಣಿಗೆಗಳನ್ನು ನಡೆಸಲು…

Puttur prostitution: ಸಾಮೆತ್ತಡ್ಕದ ಮನೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಇಬ್ಬರಿಗೆ 14 ದಿನ ನ್ಯಾಯಾಂಗ ಬಂಧನ

ಪುತ್ತೂರು:(ಜು.3) ಪುತ್ತೂರು ನಗರದ ಸಾಮೆತ್ತಡ್ಕ ಎಂಬಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್‌ ಠಾಣೆಯ ಪೊಲೀಸರು ದಾಳಿ ನಡೆಸಿ…

Puttur: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

ಪುತ್ತೂರು:(ಜು.2) ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇದನ್ನೂ ಓದಿ: 🩺ಉಜಿರೆ : ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ…

Belthangady: ಕಾರಿನಲ್ಲೇ ಮಹಿಳೆಗೆ ಪ್ರಥಮ ಹೆರಿಗೆ! – ಆಪದ್ಬಾಂಧವನಾಗಿ ತಾಯಿ ಮಗುವಿನ ಪ್ರಾಣ ರಕ್ಷಿಸಿದ ಜಮಾಲ್ ಕರಾಯ

ಬೆಳ್ತಂಗಡಿ:(ಜು.2)ಅಗತ್ಯ ಕೆಲಸದ ನಿಮಿತ್ತ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಮಾಲ್ ಕರಾಯ ಅವರು ಹೆರಿಗೆ ಬೇನೆಯಿಂದ ಚಡಪಡಿಸುತ್ತಿದ್ದ ಮಹಿಳೆಯೊಬ್ಬರಿಗೆ ಸ್ಪಂದಿಸುವ ಮೂಲಕ ಅವರನ್ನು ಆಸ್ಪತ್ರೆಗೆ ಕರೆತರುತ್ತಿದ್ದ…

Belagavi : ಮದುವೆಗೆ ಮನೆಯವರ ವಿರೋಧ – ಆಟೋದಲ್ಲಿಯೇ ನೇಣಿಗೆ ಶರಣಾದ ಜೋಡಿ

ಬೆಳಗಾವಿ :(ಜು.1) ಬೆಳಗಾವಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಆಟೋದಲ್ಲೇ ನೇಣು ಬಿಗಿದುಕೊಂಡು ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್…