Mon. Jul 14th, 2025

ಬ್ರೇಕಿಂಗ್

Puttur: ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು.!

ಪುತ್ತೂರು:(ಜೂ.28) ಪುತ್ತೂರು ಕೆಮ್ಮಿಂಜೆ ಯಲ್ಲಿ ವಾಸಿಸುತ್ತಿದ್ದ ಯುವಕನೋರ್ವ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು…

Belthangady: (ಜು.3) ರೋಟರಿ ನೂತನ ಪದಾಧಿಕಾರಿಗಳ ಪದಗ್ರಹಣ

ಬೆಳ್ತಂಗಡಿ:(ಜೂ.28) ರೋಟರಿಯ ನೂತನ ಪದಾಧಿಕಾರಿಗಳ ಪದಗ್ರಹಣದ ಪತ್ರಿಕಾಗೋಷ್ಠಿಯು ಜೂ.28 ರಂದು ರೋಟರಿ ಭವನದಲ್ಲಿ ನಡೆಯಿತು. ಇದನ್ನೂ ಓದಿ: ⭕Manjeshwara: ತಾಯಿಯನ್ನು ಕೊಂದು ಸುಟ್ಟು ಹಾಕಿದ…

Davanagere: ಅಳಿಯನ ಜೊತೆ ಅತ್ತೆ ಪರಾರಿ – ಮೊಬೈಲ್​ ನಲ್ಲಿ ತಾಯಿಯೊಂದಿಗೆ ಗಂಡನ ಸರಸ ನೋಡಿ ಪತ್ನಿ ಶಾಕ್​!

ದಾವಣಗೆರೆ (ಜೂ.27): 25 ವರ್ಷದ ಅಳಿಯನೋರ್ವ 55 ವರ್ಷದ ಅತ್ತೆಯೊಂದಿಗೆ ಓಡಿಹೋಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಗಣೇಶ್ ಎನ್ನುವಾತ ಕಟ್ಟಿಕೊಂಡ ಹೆಂಡತಿ ಹೇಮಾಳನ್ನು ಚನ್ನಗಿರಿ…

Puttur: ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಪುತ್ತೂರು: (ಜೂ.27)ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆ ಯುವತಿ ನೀಡಿದ ದೂರಿನನ್ವಯ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ…

Manjeshwar: ತಾಯಿಯನ್ನು ಕೊಂದು ಸುಟ್ಟು ಹಾಕಿದ ಪ್ರಕರಣ – ಆರೋಪಿ ಮಗ ಬೈಂದೂರಿನಲ್ಲಿ ಬಂಧನ

ಉಡುಪಿ:(ಜೂ.27) ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ವರ್ಕಾಡಿಯಲ್ಲಿ ನಡೆದ ತಾಯಿಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಗನನ್ನು ಬೈಂದೂರು ಪೊಲೀಸರು ಬೈಂದೂರಿನಲ್ಲಿ…

Lucknow Horror: ಮಗಳ ಮೇಲೆ ಮಲತಂದೆಯಿಂದಲೇ ಅತ್ಯಾಚಾರ, ಬರ್ಬರ ಹತ್ಯೆ

ಲಕ್ನೋ(ಜೂ.27): ಮಲತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ಲಕ್ನೋದ ವಿಜ್ಞಾನಪುರಿಯಲ್ಲಿ ಘಟನೆ ನಡೆದಿದೆ. ಕೊಲೆಯಾದಾಕೆ ಬಿಸಿಎ ವಿದ್ಯಾರ್ಥಿನಿಯಾಗಿದ್ದಳು. ತನ್ನ…

Mogru: ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಗೆ ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ – ಬಂದಾರು ಪಂಚಾಯತ್ ಅಧ್ಯಕ್ಷರು,ಸದಸ್ಯರು, ಪಿಡಿಓ ರವರು ಸ್ಥಳಕ್ಕೆ ಭೇಟಿ

ಮೊಗ್ರು : (ಜೂ.27) ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಯ ಪರಿಣಾಮ ಮೊಗ್ರು ಗ್ರಾಮದ ಕೊಳಬ್ಬೆ ಸಿದ್ದಣ್ಣರವರ ವಾಸದ ಮನೆಗೆ ಹಾಗೂ ನಡುಮನೆ, ಬರುಂಗುಡೆಲು,…

Kundapur: ಮನೆಗೆ ಮರಳಿ ಬಂದ ನಾಪತ್ತೆಯಾಗಿದ್ದ ಮಹಿಳೆ – ನಾಪತ್ತೆಯಾಗಲು ಕಾರಣ ಬಿಚ್ಚಿಟ್ಟ ಮಹಿಳೆ

ಕುಂದಾಪುರ :(ಜೂ.26) ಜೂ. 10 ರಂದು ಕೋಡಿ ಸೇತುವೆಯಲ್ಲಿ ಸ್ಕೂಟರ್, ಚಪ್ಪಲಿ, ಡೆತ್ ನೋಟ್ ಬರೆದಿಟ್ಟುನಾಪತ್ತೆಯಾಗಿದ್ದ ವಿಠಲವಾಡಿ ನಿವಾಸಿ ಹೀನಾ ಕೌಸರ್ (32) ಮರಳಿ…

Mangaluru: ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿ ಆತ್ಮಹ*ತ್ಯೆ

ಮಂಗಳೂರು:(ಜೂ.26) ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ರಾಮಭವನ ಕಾಂಪ್ಲೆಕ್ಸ್ ನ ನೆಲ ಮಹಡಿಯ ಕೆನರಾ…

Belthangady : ಬಾರ್ಯ ಗ್ರಾಮದ ನಿವಾಸಿ ಅಜಯ್ ಜೋಹಾನ್ ಬ್ರಾಗ್ಸ್ ಎಸ್.ಎಸ್.ಬಿ. ಸಂದರ್ಶನದಲ್ಲಿ ಉತ್ತೀರ್ಣಗೊಂಡು ಭಾರತೀಯ ನೌಕಾಪಡೆಗೆ ಆಯ್ಕೆ

ಬೆಳ್ತಂಗಡಿ:(ಜೂ.26) ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ನಿವಾಸಿ ಅಜಯ್ ಜೋಹಾನ್ ಬ್ರಾಗ್ಸ್, ಇವರು ಎಸ್.ಎಸ್.ಬಿ. ಸಂದರ್ಶನದಲ್ಲಿ ಉತ್ತೀರ್ಣಗೊಂಡು ಭಾರತೀಯ ನೌಕಾಪಡೆಗೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ:…