Suicide: ಶಿಕ್ಷಕರ ಕಿರುಕುಳ ತಾಳಲಾರದೆ ವಿದ್ಯಾರ್ಥಿನಿ ಆತ್ಮಹತ್ಯೆ – ಇಬ್ಬರು ಅಧ್ಯಾಪಕರ ಬಂಧನ
ನೊಯ್ಡಾ, (ಜು.20): ಗ್ರೇಟರ್ ನೊಯ್ಡಾದ ಶಾರದಾ ವಿಶ್ವವಿದ್ಯಾಲಯದ ಎರಡನೇ ವರ್ಷದ ದಂತ ಶಸ್ತ್ರಚಿಕಿತ್ಸೆ (ಬಿಡಿಎಸ್) ವಿದ್ಯಾರ್ಥಿನಿ ಮಹಿಳಾ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಗೆ ಇಬ್ಬರು…