Wed. Nov 12th, 2025

ಮಂಗಳೂರು

Mangaluru: ಎಡನೀರು ಶ್ರೀಗಳ ವಾಹನಕ್ಕೆ ಅಡ್ಡಿ – ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಖಂಡನೆ!!

ಮಂಗಳೂರು: (ನ.5) ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ, ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಸಂಚರಿಸುತ್ತಿದ್ದ ವೇಳೆ ಅವರ ವಾಹನಕ್ಕೆ ಕಿಡಿಗೇಡಿಗಳು…

Kukke Subramanya: ಪೂಜೆಗೆಂದು ಬಂದಿದ್ದ ವಿದ್ಯಾರ್ಥಿನಿಯ ಎದೆಗೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ ಕಾಮುಕ – ಪ್ರಶ್ನಿಸಿದ್ದಕ್ಕೆ ಆತ ಮಾಡಿದ್ದೇನು ಗೊತ್ತಾ!?

ಕುಕ್ಕೆ ಸುಬ್ರಹ್ಮಣ್ಯ:(ನ.5) ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನಕ್ಕೆ ಬಂದಿದ್ದಂತಹ ಕಾಲೇಜು ವಿದ್ಯಾರ್ಥಿನಿಯೊಂದಿಗೆ ವ್ಯಕ್ತಿಯೋರ್ವನು ಅನುಚಿತ ವರ್ತನೆ ತೋರಿ ಅಸಭ್ಯ ಮೆರೆದಿದ್ದಾನೆ. ಇದೀಗ ಆ ವ್ಯಕ್ತಿಯ…

Mudigere: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು – ಮಹಿಳೆಗೆ ಗಂಭೀರ ಗಾಯ!!

ಮೂಡಿಗೆರೆ: (ನ.5) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಇದನ್ನೂ ಓದಿ: ⚖Daily…

Bantwala: ಯುವಕನನ್ನು ಬಲಿ ತೆಗೆದುಕೊಂಡ ಯಮಸ್ವರೂಪಿ ಬಸ್‌

ಬಂಟ್ವಾಳ:(ನ.4) ಇಲ್ಲಿನ ಕಡೆಗೋಳಿ ಎಂಬಲ್ಲಿ ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ…

Kinnigoli: ಕೃಷಿಕನ ಮೇಲೆ ಚಿರತೆ ದಾಳಿ – ಆತ ಬಚಾವಾಗಿದ್ದೇ ಪವಾಡಸದೃಶ!!

ಕಿನ್ನಿಗೋಳಿ:(ನ.4) ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಎಲತ್ತೂರಿನಲ್ಲಿ ಕೃಷಿಕನೋರ್ವನ ಮೇಲೆ ಚಿರತೆ ದಾಳಿ ನಡೆಸಿದೆ. ನ.03 ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದ್ದು ದನಗಳಿಗೆ…

Ullala: ಗಾಂಜಾ ಸಾಗಾಟ ಮಾಡುತ್ತಿದ್ದ ದಂಪತಿ ಅಂದರ್!!

ಉಳ್ಳಾಲ:(ಅ.31) ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರ ತಂಡ ದಂಪತಿಯನ್ನು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ…

Mangaluru: ಕೆ.ಎಸ್.ರಾವ್ ರಸ್ತೆ ಮತ್ತು ಹಂಪನ ಕಟ್ಟೆ ಸಿಗ್ನಲ್ ಬಳಿ ಅಪಾಯಕಾರಿ ಕೇಬಲ್ ಛೇಂಬ‌ರ್ – ದ್ವಿಚಕ್ರ ವಾಹನ ಸವಾರರಿಗೆ ಪ್ರಾಣ ಕಂಟಕ

ಮಂಗಳೂರು :(ಅ.31) ಕೆ.ಎಸ್.ರಾವ್‌ ರಸ್ತೆಯ ಜೋಸ್ ಅಲುಕ್ಕಾಸ್ ಬಳಿ ರಸ್ತೆ ಮಧ್ಯದಲ್ಲಿರುವ ಕೇಬಲ್ ಛೇಂಬರ್ ವಾಹನ ಸವಾರರಿಗೆ ಅದರಲ್ಲೂ ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರಿಗೆ…

Mangaluru: ಭೂತಾನ್ ದೇಶದ ಪಾರುವಿನಲ್ಲಿ ಸಪ್ತ ವರ್ಣ ಕವನ ಸಂಕಲನ ಲೋಕಾರ್ಪಣೆ – ಸಾಂಸ್ಕೃತಿಕ, ಅಭಿನಂದನಾ ಕಾರ್ಯಕ್ರಮ

ಮಂಗಳೂರು:(ಅ.31) ಭೂತಾನ್ ದೇಶದ ಪಾರುವಿನಲ್ಲಿ ಸಂತ ರೀತಾ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ರೇಖಾ ಸುದೇಶ್ ರಾವ್ ಮಂಗಳಾದೇವಿ ಮಂಗಳೂರು ಇವರ ಮೂರನೇ…

Suratkal : “ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ” – ಕಿರುಕುಳ ನೀಡಿದ್ದ ಶಾರಿಕ್‌ ಗೆ ಜಾಮೀನು!!

ಸುರತ್ಕಲ್ :(ಅ.30) “ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳುಹಿಸಿ ಮುಸ್ಲಿಂ ಯುವಕನೊಬ್ಬನ ನಿರಂತರ ಕಿರುಕುಳದಿಂದ ಬೇಸತ್ತ…

Mangalore: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ – ಬೆಂಕಿ ಕೆನ್ನಾಲಿಗೆಗೆ ಎಲೆಕ್ಟ್ರಿಕ್ ವಾಹನಗಳು ಭಸ್ಮ!

ಮಂಗಳೂರು:(ಅ.30) ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ. ಇದನ್ನೂ…