Moodbidri: 30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ – ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ “ವಿರಾಸತ್”: ಡಾ.ಡಿ.ವೀರೇಂದ್ರ ಹೆಗ್ಗಡೆ
ಮೂಡುಬಿದಿರೆ:(ಡಿ.11) ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ ‘ವಿರಾಸತ್’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮನದುಂಬಿ ಬಣ್ಣಿಸಿದರು. ಇದನ್ನೂ ಓದಿ: ಉಜಿರೆ: ಉಜಿರೆಯ ಎಸ್.ಡಿ.ಎಂ.…