ಬೆಳ್ತಂಗಡಿ: ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರ ಹಾಗೂ ಇದರ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ
ಬೆಳ್ತಂಗಡಿ: ಧರ್ಮಸ್ಥಳದ ಷಡ್ಯಂತರದ ಬಗ್ಗೆ ಸೆಪ್ಟೆಂಬರ್ 08 ರಂದು ಬಿಜೆಪಿ ರಾಜ್ಯ ಅಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ…