Hubballi: ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳ ಸಾವು – ಮದ್ವೆ ಮನೆಯಲ್ಲಿ ಆಗಿದ್ದೇನು?
ಹುಬ್ಬಳ್ಳಿ, (ಜೂ.21): ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದ ಎರಡುವರೆ ವರ್ಷದ ರುಕ್ಸಾನಾಬಾನು ಮೃತಪಟ್ಟಿದ್ದಾಳೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಬಾಲಕಿಯನ್ನು ಕರೆದುಕೊಂಡು ಬರುವಾಗ ಮಾರ್ಗ ಮಧ್ಯದಲ್ಲಿ…