Bengaluru: ಬೆಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ – ಗೂಂಡಾ ಕಾಯ್ದೆಯಡಿ ಆರೋಪಿಯ ಬಂಧನ
ಬೆಂಗಳೂರು:(ಡಿ.23) ಹೊರರಾಜ್ಯದಿಂದ ಯುವತಿಯರನ್ನು ಕರೆಸಿ ಬೆಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮಂಗಳೂರು…