Sun. Dec 21st, 2025

ರಾಜ್ಯ​

Tamil Nadu: ರೈಲಿನಲ್ಲಿ ಗರ್ಭಿಣಿಗೆ ಲೈಂಗಿಕ ಕಿರುಕುಳ – ಚಲಿಸುತ್ತಿದ್ದ ರೈಲಿನಿಂದ ಹೊರಗೆಸೆದ ಕಾಮುಕರು!!!

ತಮಿಳುನಾಡು:(ಫೆ.7) ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ಚಲಿಸುತ್ತಿದ್ದ ರೈಲಿನಿಂದ ಹೊರಗೆಸೆದಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಕೊಯಮತ್ತೂರಿನಿಂದ ಚಿತ್ತೂರಿಗೆ ಪ್ರಯಾಣಿಸುತ್ತಿದ್ದ ಇಂಟರ್​ಸಿಟಿ…

Gujarat: ಪತ್ನಿ ಸತ್ತ ಮೇಲೆ ಮಗಳ ಮೇಲೆ ನಿರಂತರ ಅತ್ಯಾಚಾರ ಮಾಡುತ್ತಿದ್ದ ಕಾಮುಕ ತಂದೆ – ಹೆಣ್ಣು ಮಗುವಿಗೆ ಜನ್ಮ ನೀಡಿದ ಮಗಳು!!!

ಗುಜರಾತ್ :(ಫೆ.7) ನೀಚ ತಂದೆಯೊಬ್ಬ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿ ಗರ್ಭವತಿ ಮಾಡಿರುವ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ. ಇದನ್ನೂ ಓದಿ: ಉಡುಪಿ: ವಿಡಿಯೋ…

Kichcha Sudeep: ಡಿಸಿಎಂ ಡಿಕೆಶಿ ಮನೆಗೆ ಕಿಚ್ಚ ಸುದೀಪ್‌ ದಿಢೀರ್ ಭೇಟಿ‌ – ಕಾರಣವೇನು?!!

Kichcha Sudeep:(ಫೆ.7) ಕಿಚ್ಚ ಸುದೀಪ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನೆಗೆ ದಿಢೀರ್ ಭೇಟಿ ಕೊಟ್ಟಿದ್ದಾರೆ. ಭೇಟಿ‌ ನೀಡಲು ಕಾರಣವೇನೆಂಬುದನ್ನು ಸ್ವತಃ ಡಿಕೆಶಿ ಅವರೇ…

Bengaluru: ಹೆಂಡತಿ ತವರಿಗೆ ಹೋದ ಖುಷಿಯಲ್ಲಿ ಪ್ರಯಾಣಿಕರಿಗೆ ಬಿಸ್ಕತ್ ಹಂಚಿದ ಆಟೋ ಡ್ರೈವರ್!

ಬೆಂಗಳೂರು:(ಫೆ.6) ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಹೆಂಡತಿ ತನ್ನ ತವರು ಮನೆಗೆ ಹೋಗಿದ್ದನ್ನು ಯಾವ ಮಟ್ಟಿಗೆ ಸಂಭ್ರಮಿಸಿದ್ದಾನೆ ಎಂದರೆ ಆಕೆ ತವರಿಗೆ ಹೋಗಿರುವ ವಿಚಾರ…

Bengaluru: ಪತ್ನಿ ಕೊಲೆ ಮುಚ್ಚಿಡಲು ಕಿಲಾಡಿ ಪತಿ ಕಟ್ಟಿದ್ದ ಕಥೆ ಎಂತದ್ದು ಗೊತ್ತಾ..?! – ತನಿಖೆಯಲ್ಲಿ ಗಂಡನ ಕಹಾನಿ ಬಟಾಬಯಲು

ಬೆಂಗಳೂರು, (ಫೆ.06): ಮಧ್ಯರಾತ್ರಿ ಸುಮಾರು 3 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನ 16ನೇ ಕ್ರಾಸ್ ನಲ್ಲಿರುವ ಈ ಅಪಾರ್ಟ್ಮೆಂಟ್ ನಲ್ಲಿ ಮಹಿಳೆಯನ್ನು ತರಾತುರಿಯಲ್ಲಿ ಆಸ್ಪತ್ರೆಗೆ ಕರೆದುಕೊಂಡು…

Bengaluru: ಸ್ನೇಹಿತನ ಜೊತೆ ಸರಸ, ಗಂಡನ ಜೊತೆ ವಿರಸ – ಪತ್ನಿಯನ್ನು ಏಳೆಂಟು ಬಾರಿ ಚುಚ್ಚಿ…ಚುಚ್ಚಿ ಕೊಂದ ಗಂಡ!!

ಬೆಂಗಳೂರು (ಫೆ.05): ನಡುರಸ್ತೆಯಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ಏಳೆಂಟು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಂದಿರುವ ಅಮಾನುಷ ಘಟನೆ ಬೆಂಗಳೂರಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.…

Ramanagara: ಮಾನಸಿಕ ಒತ್ತಡಕ್ಕೆ ಒಳಗಾಗಿ 19 ರ ಯುವತಿ ಆತ್ಮಹತ್ಯೆ

ರಾಮನಗರ:(ಫೆ.4) ಮಾನಸಿಕ ಒತ್ತಡಕ್ಕೆ ಒಳಗಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಅನಾಮಿಕ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕೇರಳದ ಕಣ್ಣೂರು ಗ್ರಾಮದವಳು ವಿದ್ಯಾರ್ಥಿನಿ.…

Chitradurga: ಸರ್ಕಾರಿ ಕೆಲ್ಸದಾಸೆಗೆ ಗಂಡನನ್ನೇ ಕೊಂದ ಪತ್ನಿ?!!!

ಚಿತ್ರದುರ್ಗ, (ಫೆ.05): ಸರ್ಕಾರಿ ಕೆಲಸದ ಆಸೆಗೆ ಪತ್ನಿಯೇ ಗಂಡನನ್ನ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಘಟನೆ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ನಡೆದಿದೆ. ಕೊಲೆಯಾದವನ…

Chikkaballapura: ಪ್ರೀತಿಸಿ ಮದ್ವೆಯಾಗಿದ್ದ ಜೋಡಿ ಬಾಳಲ್ಲಿ ಅನುಮಾನದ ಬಿರುಗಾಳಿ – ಪರಪುರುಷನ ಪ್ರೀತಿಗಾಗಿ ಪ್ರೀತಿಯನ್ನೇ ಕೊಂದ ಪತ್ನಿ!!!

ಚಿಕ್ಕಬಳ್ಳಾಪುರ , (ಫೆ.05): ಚಿಕ್ಕಬಳ್ಳಾಪುರ ತಾಲೂಕಿನ ಗೌಚೇನಹಳ್ಳಿಯ ಸುಭಾಷ್‌ಗೆ ಈಗಿನ್ನೂ 29 ವರ್ಷ ವಯಸ್ಸು. ಇದೇ ಸುಭಾಷ್‌ ವರ್ಷದ ಹಿಂದೆ ದೊಡ್ಡಬಳ್ಳಾಪುರದ ಆಚಾರ್ಲಹಳ್ಳಿಯ ಇಂದುಶ್ರೀಯನ್ನು…

Haveri: ಗಾಯಕ್ಕೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿದ ನರ್ಸ್!!! – ನರ್ಸ್‌ ಜೊತೆ ಕೇಳಿದ್ದಕ್ಕೆ ಆಕೆ ಕೊಟ್ಟ ಉತ್ತರವೇನು ಗೊತ್ತಾ?!! – ಆ ಉತ್ತರವನ್ನು ಕೇಳಿ ಪೋಷಕರೇ ಶಾಕ್!!

ಹಾವೇರಿ, (ಫೆ.04): ಗಾಯಗೊಂಡಿದ್ದ ಹುಡುಗನಿಗೆ ಹೊಲಿಗೆಯ ಬದಲಾಗಿ ಫೆವಿಕ್ವಿಕ್​ ಹಾಕಿರುವ ಘಟನೆ 2023ರಲ್ಲಿ ತೆಲಂಗಾಣದ ಜೋಗುಲಾಂಬ ಗದ್ವಾಲಾ ಜಿಲ್ಲೆಯ ಅಯಿಜಾದಲ್ಲಿ ಬೆಳಕಿಗೆ ಬಂದಿತ್ತು. ಇದು…