Madhyapradesh:Viral Video- ತರಗತಿಯಲ್ಲಿ ಕೂತು ಪಾಠ ಕೇಳುತ್ತಿದ್ದ ಪುಟ್ಟ ಬಾಲಕಿಯ ತಲೆಯ ಮೇಲೆ ಬಿದ್ದ ಫ್ಯಾನ್
ಮಧ್ಯಪ್ರದೇಶ: (ಜು.13) ತರಗತಿಯಲ್ಲಿ ಕೂತು ಪಾಠ ಕೇಳುತ್ತಿದ್ದ ಪುಟ್ಟ ಬಾಲಕಿಯ ತಲೆಯ ಮೇಲೆ ಇದ್ದಕ್ಕಿದ್ದಂತೆ ಫ್ಯಾನ್ ಬಿದ್ದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸೆಹೋರ್ ಜಿಲ್ಲೆಯ…