ಬೆಂಗಳೂರು: ಧರ್ಮಸ್ಥಳ ಎಸ್.ಐ.ಟಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸುರೇಶ್ ಕುಮಾರ್ – ಗೃಹ ಸಚಿವರ ವಿರುದ್ಧ ಸುರೇಶ್ ಕುಮಾರ್ ಕೆಂಡಾಮಂಡಲ
ಬೆಂಗಳೂರು: ರಾಜ್ಯದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕರಣದ ಕುರಿತ SIT ತನಿಖೆಯು ಇದೀಗ ಹೊಸ ವಿವಾದದ ಸುಳಿಯಲ್ಲಿ ಸಿಲುಕಿದೆ. ತನಿಖೆಯ…