Mon. May 12th, 2025

ಶಾಲೆ

Ujire: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಭಾರತೀಯ ಸೇನಾ ದಿನಾಚರಣೆ

ಉಜಿರೆ (ಜ.15): ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ನ್ಯಾಷನಲ್ ಕೆಡೆಟ್ ಕೋರ್ National Cadet Corps (ಎನ್.ಸಿ.ಸಿ.) ವತಿಯಿಂದ 77ನೇ ಭಾರತೀಯ ಸೇನಾ…

Belthangady: ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ ಮುಂಡಾಜೆ ವಿವೇಕಾನಂದ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು – ಬೆಳ್ಳಿ ಪದಕ ಗೆದ್ದ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಬೆಳ್ತಂಗಡಿ(ಯು ಪ್ಲಸ್ ಟಿವಿ):(ಜ.13) ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆದ 19ರ ವಯೋಮಾನದ ಬಾಲಕಿಯರ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಬೆಳ್ಳಿ…

Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಉಜಿರೆ:(ಜ.13) ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತದ ಮಹಾನ್ ತತ್ವಜ್ಞಾನಿ, ಚಿಂತಕ ಹಾಗೂ ಶ್ರೇಷ್ಠ ನಾಯಕರಾಗಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನದ…

Mangaluru:  ಸಂತ ಆನ್ಸ್ ನರ್ಸಿಂಗ್ ಕಾಲೇಜು ಮೂಲ್ಕಿ ಇದರಿಂದ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ

ಮಂಗಳೂರು:(ಜ.13) ಸಂತ ಅನ್ಸ್ ನರ್ಸಿಂಗ್ ಕಾಲೇಜು ಮೂಲ್ಕಿ ಇದರ ವಿದ್ಯಾರ್ಥಿನಿ ಅಲಫಾಂಜ್ ದ್ವಿತೀಯ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು, ಆದರೆ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿನಿಯ…

Belal: ರಾಜ್ಯಮಟ್ಟದ ಕ್ರೀಡಾಕೂಟದ ಗುಂಡೆಸೆತ ಸ್ಪರ್ಧೆಯಲ್ಲಿ ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿ ಜಾಹ್ನವಿ ಪ್ರಥಮ

ಬೆಳಾಲು:(ಜ.13) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕರ್ನಾಟಕ ಸರ್ಕಾರ ಇದರ ವತಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ…

Ujire: ಉಜಿರೆಯಲ್ಲಿ ಎನ್‌ ಎಸ್‌ ಎಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

ಉಜಿರೆ:(ಜ.12) ನಮ್ಮ ದೇಶದ ಸಂಸ್ಕೃತಿ, ಆಧ್ಯಾತ್ಮಿಕತೆಯ ಶಕ್ತಿಯನ್ನು ಜಗತ್ತಿಗೆ ಪರಿಚಯಿಸಿ ಭಾರತದ ಬಗ್ಗೆ ಕೀಳು ಭಾವನೆ ಹೊಂದಿದ್ದ ಪಾಶ್ಚಾತ್ಯರು ನಮ್ಮೆಡೆಗೆ ಹೆಮ್ಮೆಯಿಂದ ತಿರುಗಿ ನೋಡುವಂತೆ…

SSLC, 2nd PUC Exam : ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ!!

ಬೆಂಗಳೂರು:(ಜ.11) ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಬ್ಲಿಕ್‌ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಇದನ್ನೂ ಓದಿ:…

Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ:(ಜ.10) ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡುಬಿದಿರೆ…

ಇನ್ನಷ್ಟು ಸುದ್ದಿಗಳು