Tue. Oct 21st, 2025

ಸುದ್ದಿಗಳು

Belthangady: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಕಳೆಂಜದಲ್ಲಿ ನಡೆದಿದ್ದು ಧರ್ಮಸ್ಥಳ ‌ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಇದನ್ನೂ ಓದಿ: 🔴ಉಜಿರೆ:…

Ujire: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025

ಉಜಿರೆ: (ಅ.21) ಬೆಳ್ತಂಗಡಿ ತಾಲೂಕಿನ ಜನಮಾನಸದಲ್ಲಿ ನೆಲೆಯಾಗಿರುವ ಅತ್ಯಂತ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 46 ವರ್ಷಗಳಿಂದ ಈ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣವನ್ನು…

Ullal: ಮಲತಂದೆಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ – ಆರೋಪಿ ಬಂಧನ

ಉಳ್ಳಾಲ:(ಅ.20) ಅಪ್ರಾಪ್ತೆಯ ಮೇಲೆ ಮಲ ತಂದೆಯೇ ಅತ್ಯಾಚಾರಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಮೀರ್ ಎಂಬಾತನನ್ನು ಪೊಲೀಸರು…

Devanahalli: ಪತಿ ಮನೆಯವರ ಕಿರುಕುಳದಿಂದ ಬೇಸತ್ತು ಡ್ಯಾಂ ಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ

ದೇವನಹಳ್ಳಿ(ಅ.20): ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ. ಪುಷ್ಪಾವತಿ (30) ಮೃತರಾಗಿದ್ದು, 11…

Kalladka: ವೀರಕಂಭ ಮಾತೃಶ್ರೀ ಗೆಳೆಯರ ಬಳಗದ ರಜತಾ ಸಂಭ್ರಮದ ಸವಿನೆನಪಿಗಾಗಿ “ಮಾತೃಶ್ರೀ ಆಶ್ರಯ” ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

ಕಲ್ಲಡ್ಕ : ಸಂಘ-ಸಂಸ್ಥೆ ಸಂಘಟನೆಗಳನ್ನು ಕಟ್ಟುವುದು ಸುಲಭ ಆದರೆ ಸಂಘ ಸಂಸ್ಥೆಗಳು ಸಂಘಟನೆಗಳು ದೀರ್ಘವಾಗಿ ಜೀವಂತಿಕೆಯಿಂದ ಕೂಡಿ ಕಾರ್ಯರೂಪಗೊಳ್ಳಬೇಕಾದರೆ ಅವರೊಳಗಿನ ಮನಸ್ಥಿತಿಗಳು ಏಕರೂಪವಾಗಿರಬೇಕು, ಸಮಾಜಕ್ಕೆ…

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘ (ರಿ.)ಕಣಿಯೂರು ವತಿಯಿಂದ ಸಾಧಕರಿಗೆ ಸನ್ಮಾನ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

ಕಣಿಯೂರು:(ಅ.20) ಮೂಲ್ಯರ ಯಾನೆ ಕುಲಾಲರ ಸೇವಾ ಸಂಘ (ರಿ.)ಕಣಿಯೂರು ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ತಾಲೂಕು ಯುವ ವೇದಿಕೆಯ ಅಧ್ಯಕ್ಷರಾದ ಅವಿನಾಶ್…

Belthangady: ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ ವಿ. ನೆರಿಯ ಅವರ ಮನೆಗೆ ಭೇಟಿ

ಬೆಳ್ತಂಗಡಿ:(ಅ.20) ಗಂಡಿಬಾಗಿಲು ನಿವಾಸಿ ಹರೀಶ್ ವಿ. ನೆರಿಯ ಅವರ ಮನೆಯಲ್ಲಿ ಅಕ್ಟೋಬರ್ 6 ರಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆ ಸಂಪೂರ್ಣವಾಗಿ ಹಾನಿಯಾಗಿದ್ದು, ಅವರ…

ಪೆರ್ನೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಕೆದಿಲ “ಬಿ” ಒಕ್ಕೂಟದ ಒಕ್ಕೂಟೋತ್ಸವದ ಅಂಗವಾಗಿ ಕ್ರೀಡಾಕೂಟ

ಪೆರ್ನೆ: (ಅ.20) ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಕೆದಿಲ “ಬಿ” ಒಕ್ಕೂಟದ ಒಕ್ಕೂಟೋತ್ಸವದ ಅಂಗವಾಗಿ ಕ್ರೀಡಾಕೂಟವನ್ನು ಇದನ್ನೂ ಓದಿ: ⭕ಮಂಗಳೂರು: ಅಭಿಷೇಕ್‌…

Mangaluru: ಅಭಿಷೇಕ್‌ ಆಚಾರ್ಯ ಆತ್ಮಹತ್ಯೆ ಪ್ರಕರಣ – ಪ್ರಕರಣದ ಕಿಂಗ್‌ ಪಿನ್‌ ನಿರೀಕ್ಷಾ ಲಾಕ್‌

ಮಂಗಳೂರು, (ಅ.20)ಯುವತಿ ಬಟ್ಟೆ ಬದಲಾಯಿಸುವ ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪದಡಿಯಲ್ಲಿ ಯುವತಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ, ಮಂಗಳೂರಿನ ಕಂಕನಾಡಿಯಲ್ಲಿ…

Tumkur : ಎಸ್‌ಡಿಎಂ ಪಿಯು ಕಾಲೇಜು ಉಜಿರೆ — ರಾಜ್ಯಮಟ್ಟದ ಕಬಡ್ಡಿ ಚಾಂಪಿಯನ್

ತುಮಕೂರು (ಅ.19) : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಆಯೋಜಿಸಿದ್ದ ರಾಜ್ಯಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟವು ತುಮಕೂರಿನ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಭವ್ಯವಾಗಿ…