Subramanya: ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ – ಹಲವರಿಗೆ ಗಂಭೀರ ಗಾಯ
ಸುಬ್ರಹ್ಮಣ್ಯ: ಬಿಸ್ಲೆ ತಿರುವಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆಗೆ ಆಗಮಿಸುತ್ತಿದ್ದ ಮದುವೆಯ ವಾಹನ ಪಲ್ಟಿಯಾಗಿದ್ದು, ವ್ಯಾನ್ನಲ್ಲಿದ್ದವರಿಗೆ ಗಂಭೀರ…
