Puttur: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಲ್ಲಿ ಅಕ್ರಮವಾಗಿ ಮನೆಗಳ ತೆರವು – ತಡರಾತ್ರಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ನೆಲಸಮ – ಬಿಜೆಪಿ ಕಾರ್ಯಕರ್ತರಿಂದ ಪುತ್ತೂರು ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ
ಪುತ್ತೂರು:(ಫೆ.5) ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ದಿಗೆ ಸಂಬಂಧಿಸಿದಂತೆ ದೇವಸ್ಥಾನ ಸುತ್ತಮುತ್ತಲಿನ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ನಿನ್ನೆ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ…