Bandaru: ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪೆರ್ಲ ಬೈಪಾಡಿಯ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ
ಬಂದಾರು :(ಸೆ.09) ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪೆರ್ಲ ಬೈಪಾಡಿ ಯ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮವು ದೇವಸ್ಥಾನದ…