Thu. Sep 11th, 2025

ಬೆಳ್ತಂಗಡಿ

Mogru: ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಗೆ ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ – ಬಂದಾರು ಪಂಚಾಯತ್ ಅಧ್ಯಕ್ಷರು,ಸದಸ್ಯರು, ಪಿಡಿಓ ರವರು ಸ್ಥಳಕ್ಕೆ ಭೇಟಿ

ಮೊಗ್ರು : (ಜೂ.27) ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಯ ಪರಿಣಾಮ ಮೊಗ್ರು ಗ್ರಾಮದ ಕೊಳಬ್ಬೆ ಸಿದ್ದಣ್ಣರವರ ವಾಸದ ಮನೆಗೆ ಹಾಗೂ ನಡುಮನೆ, ಬರುಂಗುಡೆಲು,…

Belthangady : ಬಾರ್ಯ ಗ್ರಾಮದ ನಿವಾಸಿ ಅಜಯ್ ಜೋಹಾನ್ ಬ್ರಾಗ್ಸ್ ಎಸ್.ಎಸ್.ಬಿ. ಸಂದರ್ಶನದಲ್ಲಿ ಉತ್ತೀರ್ಣಗೊಂಡು ಭಾರತೀಯ ನೌಕಾಪಡೆಗೆ ಆಯ್ಕೆ

ಬೆಳ್ತಂಗಡಿ:(ಜೂ.26) ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ನಿವಾಸಿ ಅಜಯ್ ಜೋಹಾನ್ ಬ್ರಾಗ್ಸ್, ಇವರು ಎಸ್.ಎಸ್.ಬಿ. ಸಂದರ್ಶನದಲ್ಲಿ ಉತ್ತೀರ್ಣಗೊಂಡು ಭಾರತೀಯ ನೌಕಾಪಡೆಗೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ:…

Belthangady: ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

ಬೆಳ್ತಂಗಡಿ:(ಜೂ.26) ಬೆಳ್ತಂಗಡಿ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಾದ ಬಳಂಜ, ಬಂಗಾಡಿ, ಕಲ್ಮಂಜ, ಬಯಲು ನೆರಿಯ, ಮಲವಂತಿಗೆ ಕಜಕ್ಕೆ ಶಾಲೆಗಳಲ್ಲಿ ಕೊಠಡಿಗಳ ಅತಿ ಅಗತ್ಯತೆ ಇದ್ದು.…

Shishila: ಎಡೆಬಿಡದೆ ಸುರಿಯುತ್ತಿರುವ ಮಳೆ – ಶ್ರೀ ಶಿಶಿಲೇಶ್ವರ ದೇವಾಲಯ ಜಲಾವೃತ

ಶಿಶಿಲ:(ಜೂ.25) ಬೆಳ್ತಂಗಡಿ ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಇದನ್ನೂ ಓದಿ: ⭕ಉಳ್ಳಾಲ: ಡೆತ್‌ನೋಟ್‌ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..! ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು, ತಾಲೂಕಿನ…

Belthangady: ಐವತ್ತು ವರ್ಷಗಳ ಹಿಂದೆ ಸಂವಿಧಾನದ ಆಶಯವನ್ನೇ ಬುಡಮೇಲು ‌ಮಾಡಿದ ಕಾಂಗ್ರೆಸ್‌ ಪಕ್ಷ – ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ:(ಜೂ.25) ಸಂಸತ್ತಿನಲ್ಲಿ ಸಂವಿಧಾನದ ಪುಸ್ತಕವನ್ನು ಹಿಡಿದು ತಾವೇ ಇದರ ಸಂರಕ್ಷಕರು ಎಂದು ಹೇಳುತ್ತಿರುವವರ ಕಾಂಗ್ರೆಸ್ ಪಕ್ಷವೇ ಐವತ್ತು ವರ್ಷಗಳ ಹಿಂದೆ ಸಂವಿಧಾನದ ಆಶಯವನ್ನೇ ಬುಡಮೇಲು‌ಮಾಡಿದೆ…

Dharmasthala: ಧರ್ಮಸ್ಥಳ ಗ್ರಾಮ ಪಂಚಾಯತ್ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವುಗೊಳಿಸಿ ಕ್ರಮ

ಧರ್ಮಸ್ಥಳ :(ಜೂ.25) ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿ ಗ್ರಾಮ ಪಂಚಾಯತ್ ರಸ್ತೆಗಳ ಬದಿಗಳಲ್ಲಿ ಅನಧಿಕೃತವಾಗಿ ಹಾಕಿರುವ ಬ್ಯಾನರ್, ಬಂಟಿಂಗ್ಸ್‌, ಜಾಹೀರಾತು…

Belthangady : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ :(ಜೂ.25) ಬೆಳ್ತಂಗಡಿಯ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ವಿದ್ಯಾರ್ಥಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ ಇಂದು (ಜೂನ್ 25) ನಡೆಯಿತು.…

Belthangady: ಮಹಿಳೆ ನಾಪತ್ತೆ

ಬೆಳ್ತಂಗಡಿ:(ಜೂ.25) ಕೊಯ್ಯೂರು ಮಲೆಬೆಟ್ಟು ನಿವಾಸಿ ರಝೀನ(24ವ) ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: 🔴ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನಿಮಾಗೆ ಉತ್ತಮ ಚಲನಚಿತ್ರ ಪ್ರಶಸ್ತಿ…

Ujire: ಅಸೌಖ್ಯದಿಂದ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ನಿಧನ

ಉಜಿರೆ:(ಜೂ.24) ಅಸೌಖ್ಯದಿಂದ ಯುವಕನೋರ್ವ ನಿಧನ ಹೊಂದಿದ ಘಟನೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಇದನ್ನೂ ಓದಿ: ⭕NEET Examination: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ…

Indabettu: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

ಇಂದಬೆಟ್ಟು: (ಜೂ.೨೪) ಇಂದಬೆಟ್ಟು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದಾಗಿ ಗ್ರಾಮ ಮಟ್ಟದಲ್ಲಿ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಭಾರತಿಯ ಜನತಾ…