Wed. Dec 3rd, 2025

ಬೆಳ್ತಂಗಡಿ

ಕಳೆಂಜ: ಕಳೆಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಕಳೆಂಜ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ.30 ರಂದು ನಡೆದ ಕಳೆಂಜ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ…

ಬೆಳ್ತಂಗಡಿ: ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

ಬೆಳ್ತಂಗಡಿ: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಜಕ್ಕೆ ಹಾಗೂ ಶ್ರೀ ವಿದ್ಯಾ ಗಣಪತಿ ಸೇವಾಸಮಿತಿ ಮಲವಂತಿಗೆ ಗೆ ಕನ್ಯಾಡಿ ಸೇವಾಭಾರತಿ…

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ.ಶಾಲೆಯ ಗೈಡ್ ವಿದ್ಯಾರ್ಥಿನಿ ಪ್ರಾಪ್ತಿ ಕೈಚಳಕದಿಂದ ಮೂಡಿ ಬಂದ ಪರಿಸರ ಸ್ನೇಹಿ ಗಣಪತಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 9ನೇ ತರಗತಿಯ ಗೈಡ್ ವಿದ್ಯಾರ್ಥಿನಿಯಾದ ಪ್ರಾಪ್ತಿ ವಿ ಶೆಟ್ಟಿ ಇವರ ಕೈಚಳಕದಿಂದ ಪರಿಸರ…

ಗುರುವಾಯನಕೆರೆ: ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿ ಗಳ ಸಾಂಸ್ಕೃತಿಕ ಕಾರ್ಯಕ್ರಮ

ಗುರುವಾಯನಕೆರೆ: ಗುರುವಾಯನಕೆರೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶ್ರೀ ವೇದವ್ಯಾಸ ಶಿಶುಮಂದಿರ ಶಿವಾಜಿನಗರ ಗುರುವಾಯನಕೆರೆ ಇದರ ಪುಟಾಣಿಗಳು ಮತ್ತು ಬಾಲಗೋಕುಲ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವು…

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ. ಇದನ್ನೂ ಓದಿ: 🔴ಉಜಿರೆ:(ಸೆ.5) ಉಜಿರೆ ಎಸ್.ಡಿ.ಎಂ…

ಕನ್ಯಾಡಿ: ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

ನ್ಯಾಡಿ:(ಆ.27) ಸಚಿನ್ ಗೌಡ ಕಲ್ಮಂಜ ಅವರ ಮಾಲೀಕತ್ವದ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಆ.27 ರಂದು ಶುಭಾರಂಭಗೊಂಡಿದೆ. ಶ್ರೀನಿವಾಸ್ ರಾವ್ ಮತ್ತು ಸುದರ್ಶನ್ ಕನ್ಯಾಡಿ ರಿಬ್ಬನ್…

ಮಾಲಾಡಿ: ಮಾಲಾಡಿ, ಸೋಣಂದೂರು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಮಾಲಾಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 25 ರಂದು ನಡೆದ ಮಾಲಾಡಿ ಮತ್ತು ಸೋಣಂದೂರು ಶಕ್ತಿ…

ವೇಣೂರು: ಪರಿಶ್ರಮ ಕೋಚಿಂಗ್ ಸೆಂಟರ್ ಅದ್ಧೂರಿ ಪ್ರಾರಂಭ

ವೇಣೂರು: ವೇಣೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಅತ್ಯುನ್ನತ ತಂತ್ರಜ್ಞಾನ ಡಿಜಿಟಲ್ ಬೋರ್ಡ್ ಹಾಗೂ ನುರಿತ ಉಪನ್ಯಾಸಕರೊಂದಿಗೆ CET, NEET ಮತ್ತು JEE ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ…

ಬೆಳ್ತಂಗಡಿ: ಮೀನು ಹಿಡಿಯುವಾಗ ಕೆರೆಗೆ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ನ್ಯಾಯತರ್ಪು ಎಂಬಲ್ಲಿ ನಡೆದಿದೆ. ಇದನ್ನೂ ಓದಿ: 🟠ಬೆಳ್ತಂಗಡಿ: ಅಳದಂಗಡಿ ಶ್ರೀ…

ಬೆಳ್ತಂಗಡಿ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

ಬೆಳ್ತಂಗಡಿ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಪ್ರಧಾನ…