Belthangady: ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಹುತಾತ್ಮ ವೀರಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ
ಬೆಳ್ತಂಗಡಿ :(ಜು.26)ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ…
