ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಮೂವರು ಆರೋಪಿಗಳ ಬಂಧನ
ಮೂಡುಬಿದಿರೆ (ಜು.15): ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ…
ಮೂಡುಬಿದಿರೆ (ಜು.15): ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ…
ಕಾರ್ಕಳ:(ಜು.15) ಕಾಲೇಜು ಮಹಿಳಾ ಹಾಸ್ಟೆಲ್‌ನ ಶೌಚಾಲಯದ ಗೋಡೆಯ ಮೇಲೆ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ರೀತಿಯಲ್ಲಿ ಪ್ರಚೋದನಕಾರಿ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಪುತ್ತೂರು:(ಜು.15) ಬೊಳುವಾರಿನಲ್ಲಿ ಹರಿತವಾದ ಆಯುಧ ಪ್ರದರ್ಶನ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಇದನ್ನೂ ಓದಿ: ⭕ಕೇರಳ: ಮಗುವನ್ನು ಕೊಂದು…
ಕೇರಳ, (ಜುಲೈ.15): ಕೇರಳದ ಮಹಿಳೆಯೊಬ್ಬಳು ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಾರ್ಜಾದಲ್ಲಿ ನಡೆದಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಲ್ಲಿ ವಿಪಂಜಿಕಾ ಮಣಿ…
ಬೆಳ್ತಂಗಡಿ: (ಜು.15): ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನದ ಶಿಕ್ಷಣ ಅತೀ ಮೌಲ್ಯವುಳ್ಳದ್ದು. ಬರೀ ಓದಿದರೆ ಸಾಲದು ಇಂದು ವಿದ್ಯಾರ್ಥಿಗಳು ತುಂಬಾ ಪ್ರಯತ್ನವನ್ನು ಮಾಡಬೇಕು. ಹಾಗೆಯೇ…
ಬೆಂಗಳೂರು:(ಜು.15) ಸಾಫ್ಟ್‌ವೇರ್ ಎಂಜಿನಿಯರ್ ಮಗಳು ಹಾಗೂ ತಾಯಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‌ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಸಾವಿಗೂ ಮುನ್ನ…
ಬೆಳಗಾವಿ (ಜು.15): ಯರಗಟ್ಟಿ ತಾಲೂಕಿನ ಸೊಪಡ್ಲ ಗ್ರಾಮದ ಹೊರ ವಲಯದಲ್ಲಿ ರಾತ್ರಿ ನಡೆದ ಎಣ್ಣೆ ಪಾರ್ಟಿಯಲ್ಲಿ ಚಿಕನ್ ಪೀಸ್ಗಾಗಿ ಓರ್ವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.…
ಬೆಳ್ತಂಗಡಿ :(ಜು.15) ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ…
ನವದೆಹಲಿ(ಜುಲೈ 14): ಕಳೆದ ಆರು ದಿನಗಳಿಂದ ದೆಹಲಿಯಲ್ಲಿ ನಾಪತ್ತೆಯಾಗಿದ್ದ ತ್ರಿಪುರಾದ ವಿದ್ಯಾರ್ಥಿನಿ ಸ್ನೇಹಾ ಯಮುನಾ ತಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 19 ವರ್ಷದ ವಿದ್ಯಾರ್ಥಿನಿ ದೆಹಲಿ…
ನೆಲ್ಯಾಡಿ: ಶಿರಾಡಿ ಗ್ರಾಮದ ಗುಂಡ್ಯ ಪ್ರದೇಶದ ಗುಂಡ್ಯಹೊಳೆಯಲ್ಲಿ ಜು.13ರಂದು ಅಪರಾಹ್ನದ ವೇಳೆಗೆ ಒಂದು ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಹೊಳೆಯಲ್ಲಿ ತೇಲಿಬಂದ ಶವ ಪೊದರಿನ…