Madikeri: ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ
ಮಡಿಕೇರಿ(ಫೆ.14):- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು…