Sat. Aug 23rd, 2025

ಮಂಗಳೂರು

Mangaluru: ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಮಗು ಸಾವು

ಮಂಗಳೂರು:(ಜೂ.17) ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ತಿಳಿದು…

Deralakatte: ಹೃದಯಾಘಾತದಿಂದ ಯುವಕ ಸಾವು

ದೇರಳಕಟ್ಟೆ:(ಜೂ.14) ಹೃದಯಾಘಾತ ಸಂಭವಿಸಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಕಾನೆಕೆರೆ ಎಂಬಲ್ಲಿ ನಡೆದಿದೆ. ಇದನ್ನೂ ಓದಿ: ⭕ಪುತ್ತೂರು: ಪುತ್ತೂರಿನ ಸರಕಾರಿ ಆಸ್ಪತ್ರೆಯ ಡಿ ಗ್ರೂಪ್…

Ullal: 12 ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು

ಉಳ್ಳಾಲ:(ಜೂ.13) ಸಿಲಿಕೋನಿಯಾ ವಸತಿ ಸಂಕೀರ್ಣದ 12 ನೇ ಮಹಡಿಯಿಂದ ಬಿದ್ದು ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ನಲ್ಲಿ…

Suhas Shetty murder case: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ಹೆಗಲಿಗೆ

ಮಂಗಳೂರು,(ಜೂ.09): ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯನ್ನು…

Mangaluru: ಸೆಮಿನಾರ್‌ ನಿಂದ ತಪ್ಪಿಸಿಕೊಳ್ಳಲು ಆಸ್ಪತ್ರೆಗೆ ಹುಸಿ ಬಾಂಬ್‌ ಬೆದರಿಕೆ – ವೈದ್ಯಕೀಯ ವಿದ್ಯಾರ್ಥಿನಿ ವಶಕ್ಕೆ..!

ಮಂಗಳೂರು:(ಜೂ.07) ಕಣಚೂರು ಆಸ್ಪತ್ರೆಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ⭕ಧರ್ಮಸ್ಥಳ:…

Farangipete: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಸಾವು

ಫರಂಗಿಪೇಟೆ:(ಜೂ.7) ಬಸ್ ಡಿಕ್ಕಿಯಾಗಿ ಆಟೋ ಚಾಲಕನೊಬ್ಬ ಮೃತಪಟ್ಟ ಘಟನೆ ಹತ್ತನೇ ಮೈಲ್‌ ಕಲ್ಲು ಎಂಬಲ್ಲಿ ನಡೆದಿದೆ. ಅಮೆಮ್ಮಾರ್ ನಿವಾಸಿ ಝಾಹಿದ್ (28) ಮೃತ ಯುವಕ.ಮಕ್ಕಳನ್ನು…

Akshata Pai: ಬೆಂಗಳೂರು ಕಾಲ್ತುಳಿತ ಪ್ರಕರಣ – ಪತಿಯ ಕಣ್ಣೆದುರಲ್ಲೇ ಮೃತಪಟ್ಟ ಮಡದಿ – ಮೂಲ್ಕಿ ಮೂಲದ ಅಕ್ಷತಾ ಪೈ ಪತಿ ಹೇಳಿದ್ದೇನು..?

Akshata Pai: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮೂಲ್ಕಿ ಮೂಲದ ಮಾನಂಪಾಡಿ ಬಳಿಯ ಯುವತಿಯೊಬ್ಬಳು ಪತಿ ಎದುರಿನಲ್ಲಿಯೇ ಮೃತಪಟ್ಟಿದ್ದಾರೆ.ಅಕ್ಷತಾ…

Mangaluru: ದ.ಕ.ದಲ್ಲಿ ಹಿಂದೂ ಕಾರ್ಯಕರ್ತರಿಗೆ ಹಿಂಸಿಸುತ್ತಿರುವ ಪೊಲೀಸರ ಮೇಲೆ ಕ್ರಮಕೈಗೊಳ್ಳಿ !

ಮಂಗಳೂರು :(ಜೂ.6) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಬೆಳವಣಿಗೆಗಳು ನಾಗರಿಕ ಸಮಾಜದಲ್ಲಿ ಭೀತಿಯ ವಾತಾವರಣವನ್ನು ಉಂಟು ಮಾಡಿದ್ದು, ನಾಗರಿಕರ ಖಾಸಗಿ ಜೀವನ…

Bantwal: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ನಗರಸಭಾ ಸದಸ್ಯನ ಬೈಕ್ ಮೊಬೈಲ್ ಪತ್ತೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್ ಮೊಬೈಲ್ ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ಮೂಲದ ವ್ಯಕ್ತಿಯಾದಾಗಿದೆ ಎಂದು ಹೇಳಲಾಗಿದೆ. ಪುತ್ತೂರು…

Puttur: ತಾಕತ್ತಿದ್ರೆ ಗಡಿಪಾರು ಮಾಡಿ ನೋಡಿ, ಒಮ್ಮೆ ಪುತ್ತಿಲರ ವಿಷಯಕ್ಕೆ ಬನ್ನಿ ನೋಡೋಣ ಎಂದ ಪುತ್ತೂರಿನ ಗಣೇಶ್‌ ವಿರುದ್ಧ ಪ್ರಕರಣ ದಾಖಲು

ಪುತ್ತೂರು:(ಜೂ.5) ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡಿಪಾರು ಆದೇಶಕ್ಕೆ ಸಂಬಂಧಪಟ್ಟಂತೆ ವಿಡಿಯೋ ಬಿಡುಗಡೆ ಮಾಡಿದ್ದ ಪುತ್ತೂರಿನ ಗಣೇಶ್ ಪೊಲೀಸರು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ…